ಸಿನಿಮಾ ಸುದ್ದಿ

ಹ್ಯಾಟ್ರಿಕ್ ಹೀರೋ ಶಿವಣ್ಣಗೆ ಆಸ್ಟ್ರೇಲಿಯಾ ಕನ್ನಡ ಸಂಘದ 'ಮೂಂಬಾ ಸ್ಟಾರ್' ಪ್ರಶಸ್ತಿ!

ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಆಸ್ತೇಲಿಯಾದ ಮೆಲ್ಬೋರ್ನ್ ಅನಲ್ಲಿರುವ ಕನ್ನಡ ಸಂಘವು "ಮೂಂಬಾ ಸ್ಟಾರ್" ಪುರಸ್ಕಾರವನ್ನು ನೀಡಿ ಗೌರವಿಸಿದೆ.

ಹ್ಯಾಟ್ರಿಕ್ ಹೀರೋ ಶಿವಣ್ಣಗೆ ಆಸ್ಟ್ರೇಲಿಯಾ ಕನ್ನಡ ಸಂಘದ 'ಮೂಂಬಾ ಸ್ಟಾರ್' ಪ್ರಶಸ್ತಿ!
ಹ್ಯಾಟ್ರಿಕ್ ಹೀರೋ ಶಿವಣ್ಣಗೆ ಆಸ್ಟ್ರೇಲಿಯಾ ಕನ್ನಡ ಸಂಘದ ಪ್ರಶಸ್ತಿ!
Published On :
ಮೆಲ್ಬೋರ್ನ್: ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಆಸ್ತೇಲಿಯಾದ ಮೆಲ್ಬೋರ್ನ್ ನಲ್ಲಿರುವ ಕನ್ನಡ ಸಂಘವು "ಮೂಂಬಾ ಸ್ಟಾರ್" ಪುರಸ್ಕಾರವನ್ನು ನೀಡಿ ಗೌರವಿಸಿದೆ.
ಮೆಲ್ಬೋರ್ನ್ ನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ  ನಟ ಶಿವರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಫಲಕ ಸ್ಮರಣಿಕೆ ನೀಡಿ ಸನ್ಮಾನಿಸಲಾಗಿದೆ.
ಮೂಂಬಾ ಫೆಸ್ಟಿವಲ್ ಎಂದು ಕರೆಯಲ್ಪಡುವ ಈ ಕಾರ್ಯಕ್ರಮ ಆಸ್ಟ್ರೇಲಿಯಾದಲ್ಲಿ ಪ್ರತಿ ವರ್ಷ ನಡೆಯುತ್ತದೆ. ಸುಮಾರು ಮೂರರಿಂದ ನಾಲ್ಕು ದಿನಗಳ ಕಾಲ ನಡೆಯುವ ಈ ಉತ್ಸವವನ್ನು 1955ರಿಂದಲೂ ಆಚರಿಸಿಕೊಂಡು ಬರಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಆಚರಣೆಗಳ ಪ್ರದರ್ಶನ, ಸುಡುಮದ್ದು ಪ್ರದರ್ಶನ, ಲೈವ್ ಸಂಗೀತ ಮತ್ತು ವಾದ್ಯಗೋಷ್ಠಿ ಸೇರಿ ಅನೇಕ ಕಾರ್ಯಕ್ರಮಗಳು ಇರುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.