ಸೀತಾರಾಮ ಕಲ್ಯಾಣಕ್ಕಾಗಿ ಒಗ್ಗೂಡಿದ 130 ಕಲಾವಿದರು!
ನಿಖಿಲ್ ಕುಮಾರ್ ನಟನೆಯ ಸೀತಾರಾಮ ಕಲ್ಯಾಣ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ಚಿತ್ರ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ...

Published On :
ಬೆಂಗಳೂರು: ನಿಖಿಲ್ ಕುಮಾರ್ ನಟನೆಯ ಸೀತಾರಾಮ ಕಲ್ಯಾಣ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ಚಿತ್ರ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.
ಎ. ಹರ್ಷ ನಿರ್ದೇಶನದ ಸಿನಿಮಾದಲ್ಲಿ ನಿಖಿಲ್ ಕುಮಾರ್ ಗೆ ನಾಯಕಿಯಾಗಿ ರಚಿತಾರಾಮ್ ನಟಿಸಿದ್ದಾರೆ. ಜೊತೆಗೆ ಸುಮಾರು 13 ಕಲಾವಿದರು ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ,
ಅದರಲ್ಲಿ ಮಧೂ, ಶರತ್ ಕುಮಾರ್, ರವಿಶಂಕರ್, ಭಾಗ್ಯಶ್ರೀ ಮತ್ತು ಸಂಜಯ್ ಕಪೂರ್ ಪ್ರಮುಖರಾಗಿದ್ದಾರೆ, 2019ಕ್ಕೆ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಸಿದ್ದವಾಗಿದೆ, ಜನವರಿ ತಿಂಗಳಲ್ಲಿ ಬಿಡುಗಡೆ ಮಾಡಲಿದ್ದು, ಸಂಕ್ರಾಂತಿ ಅಥವಾ ಗಣ ರಾಜ್ಯೋತ್ಸವಕ್ಕೆ ತೆರೆ ಕಾಣಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rachita Ramರಚಿತಾ ರಾಮ್Nikhil Kumarನಿಖಿಲ್ ಕುಮಾರ್ಸೀತಾರಾಮ ಕಲ್ಯಾಣSeetharama Kalyana130 artistes130 ಕಲಾವಿದರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


