ಸಿನಿಮಾ ಸುದ್ದಿ

ಕನ್ನಡದ ಮೇರು ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶ

ಸ್ಯಾಂಡಲ್ ವ್ವುಡ್ ರೆಬೆಲ್ ಸ್ಟಾರ್, ಮಾಜಿ ಸಚಿವ ಅಂಬರೀಶ್ ನಿಧನರಾಗಿದ್ದಾರೆ ಅವರಿಗೆ 66 ವರ್ಷ ವಯಸ್ಸಾಗಿತ್ತು.

ಕನ್ನಡದ ಮೇರು ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶ
ಅಂಬರೀಶ್
Published On :
ಬೆಂಗಳೂರು: ಸ್ಯಾಂಡಲ್ ವ್ವುಡ್ ರೆಬೆಲ್ ಸ್ಟಾರ್, ಮಾಜಿ ಸಚಿವ ಅಂಬರೀಶ್ ನಿಧನರಾಗಿದ್ದಾರೆ ಅವರಿಗೆ 66 ವರ್ಷ ವಯಸ್ಸಾಗಿತ್ತು.

ಉಸಿರಾಟದ ತೊಂದರೆಯ ಕಾರಣ ಶನಿವಾರ ಸಂಜೆ ಬೆಂಗಳೂರಿನ ವಿಕ್ರಮ್ ಆಸ್ಪತ್ರೀಗೆ ದಾಖಲಾಗಿದ್ದ ಅಂಬರೀಶ್ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

1952ನೇ  ಮೇ 25ರ<ದು ಮಂಡ್ಯದ ಮದ್ದೂರು ತಾಲೂಕುಇನ ದೊಡ್ಡರಸಿನಕೆರೆ ಗ್ರಾಮದಲ್ಲಿ ಜನಿಸಿದ್ದ ಮಳವಳ್ಳಿ ಹುಚೇಗೌಡ ಅಮರನಾಥ್ (ಅಂಬರೀಶ್) ಪುಟ್ಟಣ್ಣ ಕಣಗಾಲ್ ನಿರ್ದೇಸನದ "ನಾಗರಹಾವು" ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ಇತ್ತೀಚೆಗೆ ಅವರ ಅಭಿನಯದ "ಅಂಬಿ ನಿಂಗ್ ವಯಸ್ಸಾಯ್ತೋ" ಚಿತ್ರ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.