ರೆಬೆಲ್ ಸ್ಟಾರ್ ನಿಧನಕ್ಕೆ ಕಂಬನಿ ಮಿಡಿದ ಚಿತ್ರರಂಗ, ರಾಜಕಾರಣಿಗಳು
ವಿಕ್ರಮ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನರಾದ ರೆಬೆಲ್ ಸ್ಟಾರ್ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಕಂಬನಿ ಮಿಡಿದಿದ್ದಾರೆ.

ಬೆಂಗಳೂರು: ವಿಕ್ರಮ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನರಾದ ರೆಬೆಲ್ ಸ್ಟಾರ್ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಕಂಬನಿ ಮಿಡಿದಿದ್ದಾರೆ.
1972 ರಲ್ಲಿ ಸಿನಿಮಾ ಕ್ಷೇತ್ರ ಪ್ರವೇಶಿಸಿದ್ದ ಅಂಬರೀಷ್, 200 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆರಂಭದಲ್ಲಿ ಖಳನಟನಾಗಿ ಗುರುತಿಸಿಕೊಂಡಿದ್ದ ಅಂಬರೀಷ್ ನಂತರ ನಾಯಕ ನಟನಾಗಿ ತೆರೆ ಮೇಲೆ ಮಿಂಚಿದ್ದರು. 50 ವರ್ಷಗಳ ಕಾಲ ಕನ್ನಡ ಚಿತ್ರರಂಗದ ಮನೆ, ಮನಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಅಂಬರೀಷ್ ಅಭಿಮಾನಿಗಳ ಪಾಲಿಗೆ ನೆಚ್ಚಿನ ರೆಬೆಲ್ ಸ್ಟಾರ್ ಆಗಿದ್ದಾರೆ.
ಮೂರು ಬಾರಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದ ಅಂಬರೀಷ್ ಒಂದು ಬಾರಿ ಕೇಂದ್ರ ಸಚಿವರೂ ಆಗಿದ್ದರು. ಸಿದ್ದರಾಮಯ್ಯ ಸಂಪುಟದಲ್ಲಿ ವಸತಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ರಾಜಕಾರಣಿಗಳು ಹಾಗೂ ಚಿತ್ರರಂಗದಿಂದ ಅಂಬಿ ಎಂದೇ ಕರೆಸಿಕೊಳ್ಳುತ್ತಿದ್ದ ರೆಬೆಲ್ ಸ್ಟಾರ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ರಾಜಕಾರಣಿಗಳಿಂದ ಸಂತಾಪದ ಮಹಾಪೂರವೇ ಹರಿದುಬರುತ್ತಿದೆ.
Completely shell shocked..not able to come to terms..mind says it has to be untrue.. sudden demise of our great friend #Ambreeshji has left us shattered and heartbroken.. our thoughts are with his wife #Suma mam n his son #Abhi n the entire family..#RIP #Ambareesh Sir
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


