ವೇದಿಕೆ ಮೇಲೆ ಕೈ ಕೈ ಹಿಡಿದು ಹೆಜ್ಜೆ ಹಾಕಿದ ರಶ್ಮಿಕಾ-ವಿಜಯ್ ದೇವರಕೊಂಡ, ವಿಡಿಯೋ ವೈರಲ್!
ಕರ್ನಾಟಕ ಕ್ರಷ್ ಖ್ಯಾತಿಯ ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್ ನಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಇನ್ನು ಗೀತಾ ಗೋವಿಂದಂ ಚಿತ್ರದಲ್ಲಿ ವಿಜಯ್ ದೇವರಕೊಂಡ ಜತೆ...

Published On :
ಕರ್ನಾಟಕ ಕ್ರಷ್ ಖ್ಯಾತಿಯ ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್ ನಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಇನ್ನು ಗೀತಾ ಗೋವಿಂದಂ ಚಿತ್ರದಲ್ಲಿ ವಿಜಯ್ ದೇವರಕೊಂಡ ಜತೆ ಅಭಿನಯಿಸಿದ್ದು ಅದರಲ್ಲಿನ ಹಾಟ್ ದೃಶ್ಯಗಳು ಸಖತ್ ಚರ್ಚೆಗೆ ಗ್ರಾಸವಾಗಿತ್ತು.
ಇದೀಗ ಇದೇ ಜೋಡಿ ಸೌತ್ ಮಿರ್ಚಿ ಮ್ಯೂಸಿಕ್ ಅಪಾರ್ಡ್ ಕಾರ್ಯಕ್ರಮದಲ್ಲಿ ಕೈ ಕೈ ಹಿಡಿದು ಹೆಜ್ಜೆ ಹಾಕಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಸ್ಯಾಂಡಲ್ವುಡ್ ನಟ ರಕ್ಷಿತ್ ಶೆಟ್ಟಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ರಶ್ಮಿಕಾ ಮಂದಣ್ಣ ಗೀತಾ ಗೋವಿಂದಂ ಚಿತ್ರದಲ್ಲಿನ ಹಾಟ್ ಆಗಿ ಕಾಣಿಸಿಕೊಂಡಿದ್ದು ಇದರಿಂದ ಇಬ್ಬರ ಮಧ್ಯೆ ಜಗಳ ಶುರುವಾಗಿ ಬ್ರೇಕಪ್ ಆಗಿದ್ದು ಸ್ಯಾಂಡಲ್ವುಡ್ ನಲ್ಲಿ ಭಾರೀ ಚರ್ಚೆಯಾಗಿತ್ತು.
ವಿಡಿಯೋ ಕೃಪೆ: ಕನ್ನಡ ಮಿರ್ಚಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rashmika Mandannaರಶ್ಮಿಕಾ ಮಂದಣ್ಣVijay Devarakondaವಿಜಯ್ ದೇವರಕೊಂಡಗೀತಾ ಗೋವಿಂದಂGeetha GovindamMirchi Music Awards Southಮಿರ್ಚಿ ಮ್ಯೂಸಿಕ್ ಅವಾರ್ಡ್ ಸೌತ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


