ರಶ್ಮಿಕಾ-ರಕ್ಷಿತ್ ಬ್ರೇಕಪ್ ಸುದ್ದಿ: ರಕ್ಷಿತ್ ಪರ ಕಿಚ್ಚ ಸುದೀಪ್ ಹೇಳಿದ್ದೇನು!
ಸ್ಯಾಂಡಲ್ವುಡ್ ನ ಕಿರಿಕ್ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಬ್ರೇಕಪ್ ಕುರಿತಂತೆ ರಕ್ಷಿತ್ ಶೆಟ್ಟಿ ನಿನ್ನೆ ಸ್ಪಷ್ಟನೆ ನೀಡಿದ್ದು ಇದರ ಬೆನ್ನಲ್ಲೇ ಕಿಚ್ಚ ಸುದೀಪ್ ರಕ್ಷಿತ್ ಪರ ಬ್ಯಾಟ್ ಬೀಸಿದ್ದಾರೆ....

Published On :
ಬೆಂಗಳೂರು: ಸ್ಯಾಂಡಲ್ವುಡ್ ನ ಕಿರಿಕ್ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಬ್ರೇಕಪ್ ಕುರಿತಂತೆ ರಕ್ಷಿತ್ ಶೆಟ್ಟಿ ನಿನ್ನೆ ಸ್ಪಷ್ಟನೆ ನೀಡಿದ್ದು ಇದರ ಬೆನ್ನಲ್ಲೇ ಕಿಚ್ಚ ಸುದೀಪ್ ರಕ್ಷಿತ್ ಪರ ಬ್ಯಾಟ್ ಬೀಸಿದ್ದಾರೆ.
ಕಪೋಲಕಲ್ಪಿತ ಸುದ್ದಿಗಳಿಂದ ರಶ್ಮಿಕಾ ಮಂದಣ್ಣ ಅವರನ್ನು ದೂಷಿಸಬೇಡಿ ಎಂದು ಫೇಸ್ ಬುಕ್ ನಲ್ಲಿ ರಕ್ಷಿತ್ ಶೆಟ್ಟಿ ಹೇಳಿಕೊಂಡಿದ್ದರು. ಇದರ ಬಗ್ಗೆ ಇಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿ ರಕ್ಷಿತ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ, ಜೀವನದಲ್ಲಿ ಒಳ್ಳೆಯದಾಗಲಿ ಅಂತ ಶುಭ ಹಾರೈಸಿದರು.
That’s dignity n maturity Rakshith
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
engagementನಿಶ್ಚಿತಾರ್ಥರಕ್ಷಿತ್ ಶೆಟ್ಟಿRakshit Shettyಕಿಚ್ಚ ಸುದೀಪ್Kiccha sudeepBreakupಬ್ರೇಕ್ ಅಪ್Rashmika Mandannaರಶ್ಮಿಕಾ ಮಂದಣ್ಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


