ಅನಂತು v/s ನುಸ್ರತ್ , ಜಡ್ಜ್ ಮತ್ತು ವಕೀಲ ನಡುವಿನ ಪ್ರೇಮ ಕಥೆ !
ಸುಧೀರ್ ಶಾನುಭೋಗ್ ನಿರ್ದೇಶನದ ಚೊಚ್ಚಲ ಚಿತ್ರ ಅನಂತು v/s ನುಸ್ರತ್ ,ಟೀಸರ್ ವೀಕ್ಷಕರ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ವಿನಯ್ ಕುಮಾರ್ ವಕೀಲ ಅನಂತ ಕೃಷ್ಣ ಕ್ರಮದಾರಿತ್ಯನ ಪಾತ್ರದಲ್ಲಿ ಕಾಣಸಿಕೊಂಡಿದ್ದಾರೆ.

Published On :
ಸುಧೀರ್ ಶಾನುಭೋಗ್ ನಿರ್ದೇಶನದ ಚೊಚ್ಚಲ ಚಿತ್ರ ಅನಂತು v/s ನುಸ್ರತ್ ,ಟೀಸರ್ ವೀಕ್ಷಕರ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ವಿನಯ್ ಕುಮಾರ್ ವಕೀಲ ಅನಂತ ಕೃಷ್ಣ ಕ್ರಮದಾರಿತ್ಯನ ಪಾತ್ರದಲ್ಲಿ ಕಾಣಸಿಕೊಂಡಿದ್ದಾರೆ.
ಜಡ್ಜ್ ನುಸ್ರತ್ ಪಾತಿಮಾ ಬೇಗ್ ಪಾತ್ರದಲ್ಲಿ ಲತಾ ಹೆಗ್ಗಡೆ ಅಭಿನಯಿಸಿದ್ದಾರೆ. ಇದೊಂದು ಹಾಸ್ಯ ಪ್ರೇಮ ಕಥೆಯಧಾರಿತ ಚಿತ್ರವಾಗಿದ್ದು, ಚಿತ್ರದ ಟೀಸರ್ ಕೂಡಾ ಅನಂತು ಮತ್ತು ನುಸ್ರತ್ ನಡುವಿನ ಪ್ರೇಮಕಥೆಯನ್ನು ಹೇಳುತ್ತದೆ. ಪಾತ್ರಗಳು ಹಾಗೂ ಘಟನೆಗಳನ್ನು ಕುತೂಹಲದಿಂದ ಜೋಡಿಸಿ ನಿರ್ದೇಶಕರು ಚಿತ್ರ ಮಾಡಿದಂತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
KarnatakaLawyerರಾಜ್ಯವಕೀಲಜಡ್ಜ್ಅನಂತು v/s ನುಸ್ರತ್Sudheer Shanbhogue\'Ananthu v/s Nusrath\' judgeಸುಧೀರ್ ಶಾನುಭೋಗ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


