ಸಿನಿಮಾ ಸುದ್ದಿ

ಇದೇ ಶುಕ್ರವಾರ ಮೇಘನರಾಜ್ ಅಭಿನಯದ 'ಇರುವುದೆಲ್ಲವ ಬಿಟ್ಟು' ಚಿತ್ರ ಬಿಡುಗಡೆ

ಮೇಘನರಾಜ್ ವಿವಾಹದ ನಂತರ ಅಭಿಯಿಸಿರುವ 'ಇರುವುದೆಲ್ಲವ ಬಿಟ್ಟು' ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. ವೃತ್ತಿ ಬದುಕು, ವಿವಾಹ ಹಾಗೂ ಕುಟುಂಬ ಮತ್ತಿತರ ಸಂಬಂಧದ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ಕಾಂತಾ ಕನ್ನಲ್ಲಿ ನಿರ್ದೇಶನ ಮಾಡಿದ್ದಾರೆ.

ಇದೇ ಶುಕ್ರವಾರ ಮೇಘನರಾಜ್ ಅಭಿನಯದ 'ಇರುವುದೆಲ್ಲವ ಬಿಟ್ಟು' ಚಿತ್ರ ಬಿಡುಗಡೆ
ಮೇಘನರಾಜ್
Published On :
ಬೆಂಗಳೂರು: ಮೇಘನರಾಜ್ ವಿವಾಹದ ನಂತರ ಅಭಿಯಿಸಿರುವ  'ಇರುವುದೆಲ್ಲವ ಬಿಟ್ಟು' ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. ವೃತ್ತಿ ಬದುಕು, ವಿವಾಹ ಹಾಗೂ ಕುಟುಂಬ ಮತ್ತಿತರ ಸಂಬಂಧದ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ಕಾಂತಾ ಕನ್ನಲ್ಲಿ ನಿರ್ದೇಶನ ಮಾಡಿದ್ದಾರೆ.
ಸಂಬಂಧಗಳಿಗೆ ಇಲ್ಲಿ  ನಿರ್ದೇಶಕರು ಪ್ರಾಮುಖ್ಯತೆ ನೀಡಿದ್ದಾರೆ. ಹಾಸ್ಯ, ಸಂಬಂಧ ಭರಿತ ಮನರಂಜನೆ ಪೂರಿತ ಚಿತ್ರ ಇದಾಗಿದೆ. ಯಾವುದೇ ಒಂದು ವಯಸ್ಸಿನವರನ್ನು ದೃಷ್ಟಿಯಲ್ಲಿಟ್ಟುಕೊಂಡು ಚಿತ್ರ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ನಾಲ್ಕು ತಿಂಗಳ ಕಾಲ ಯೋಚಿಸಿ ಚಿತ್ರ ಒಪ್ಪಿಕೊಂಡೆ ಎಂದು ಹೇಳುವ ಮೇಘನರಾಜ್, ತನ್ನ ಭವಿಷ್ಯದ ಬಗ್ಗೆ ಪತಿ ಚಿರಂಜೀವಿ ಸರ್ಜಾ, ಧ್ರವ ಸರ್ಜಾ ಮತ್ತಿತರ ಪ್ರೋತ್ಸಾಹ ಉತ್ತಮವಾಗಿದೆ ಎಂದು ಮೇಘನರಾಜ್  ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.