ಮಗಧೀರ ಖಳನಾಯಕನ ಜೊತೆ ಆರೇಂಜ್ ಹೀರೋ ಗಣೇಶ್ ಫೈಟಿಂಗ್
ದಕ್ಷಿಣ ಭಾರತೀಯ ಹಾಗೂ ಬಾಲಿವುಡ್ ನಟ ದೇವ್ ಗಿಲ್ ಕನ್ನಡ ಸಿನಿಮಾಗೆ ಮರಳಿದ್ದಾರೆ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಆರೇಂಜ್ ಸಿನಿಮಾದಲ್ಲಿ ಮಗಧೀರ ...

Published On :
ಬೆಂಗಳೂರು: ದಕ್ಷಿಣ ಭಾರತೀಯ ಹಾಗೂ ಬಾಲಿವುಡ್ ನಟ ದೇವ್ ಗಿಲ್ ಕನ್ನಡ ಸಿನಿಮಾಗೆ ಮರಳಿದ್ದಾರೆ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಆರೇಂಜ್ ಸಿನಿಮಾದಲ್ಲಿ ಮಗಧೀರ ಖಳನಾಯಕ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ,
ಪ್ರಶಾಂತ್ ರಾಜ್ ನಿರ್ದೇಶಿಸುತ್ತಿರುವ ಸಿನಿಮಾ ಸೆಪ್ಟಂಬರ್ 29 ರಂದು ರಿಲೀಸ್ ಆಗಲಿದೆ. ಲವ್ ಗುರು, ಗಾನಾ ಬಜಾನಾ ಮತ್ತು ಝೂಮ್ ಸಿನಿಮಾಗಳನ್ನು ಪ್ರಶಾಂತ್ ರಾಜ್ ನಿರ್ದೇಶಿಸಿದ್ದಾರೆ
ಗಣೇಶ್ ಗೆ ನಾಯಕಿಯಾಗಿ ಬಾಲಿವುಡ್ ನಾಯಕಿ ಪ್ರಿಯಾ ಆನಂದ್ ನಟಿಸಿದ್ದಾರೆ ಪ್ರಿಯಾ ರಾಜಕುಮಾರ ಸಿನಿಮಾದಲ್ಲಿ ಪುನಿತ್ ಜೊತೆ ಅಭಿನಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


