'ದಾರಿ ತಪ್ಪಿಸು ದೇವರೇ' ಸಿನಿಮಾದಲ್ಲಿ ಶೃತಿ ಹರಿಹರನ್!
ಬಿ.ಎಸ್ ಲಿಂಗದೇವರು ನಿರ್ದೇಶನದ ದಾರಿ ತಪ್ಪಿಸು ದೇವರೇ ಸಿನಿಮಾದಲ್ಲಿ ಶೃತಿ ಹರಿಹರನ್ ಪ್ರಧಾನ ಪಾತ್ರದಲ್ಲಿ ನಟಿಸಲಿದ್ದಾರೆ. ..

Published On :
ಬೆಂಗಳೂರು: ಬಿ.ಎಸ್ ಲಿಂಗದೇವರು ನಿರ್ದೇಶನದ ದಾರಿ ತಪ್ಪಿಸು ದೇವರೇ ಸಿನಿಮಾದಲ್ಲಿ ಶೃತಿ ಹರಿಹರನ್ ಪ್ರಧಾನ ಪಾತ್ರದಲ್ಲಿ ನಟಿಸಲಿದ್ದಾರೆ.
ಈ ಸಂಬಂಧ ಶೃತಿ ಹರಿಹರನ್ ಜೊತೆ ಮಾತನಾಡಿರುವ ಲಿಂಗದೇವರು, ಆಕೆಯ ಅಂಬಿ ನಿಂಗ್ ವಯಸ್ಸಾಯ್ತೋ ರಿಲೀಸ್ ಗಾಗಿ ಕಾಯುತ್ತಿದ್ದಾರೆ,
ಮನ್ಸೋರೆಯ ನಾತಿ ಚರಾಮಿ ಹಾಗೂ ಮಂಜು ಸ್ವರಾಜ್ ನಿರ್ದೇಶನದ ಸಿನಿಮಾಗಳು ಪೂರ್ಣಗೊಂಡ ನಂತರ ತಮ್ಮ ಸಿನಿಮಾದಲ್ಲಿ ನಟಿಸುವುದಾಗಿ ಶೃತಿ ಹೇಳಿದ್ದಾಗಿ ಲಿಂಗದೇವರು ತಿಳಿಸಿದ್ದಾರೆ,
ನವೆಂಬರ್ ನಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಲಿದ್ದು, ಅನೂಪ್ ಸಿಳೀನ್ ಸಂಗೀತ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


