ಕನ್ನಡ ಚಿತ್ರರಂಗದಲ್ಲಿ ದಶಕ ಪೂರೈಸಿದ ಬೆಡಗಿ ರಾಗಿಣಿ ದ್ವಿವೇದಿ!
ಮಿಸ್ ಬ್ಯೂಟಿಫುಲ್ ರಾಗಿಣಿ ದ್ವಿವೇದಿ ಚಂದನವನದಲ್ಲಿ ದಶಕ ಪೂರೈಸಿದ್ದಾರೆ. ಈ ಹತ್ತು ವರ್ಷಗಳಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಬೆಂಗಳೂರು: ಮಿಸ್ ಬ್ಯೂಟಿಫುಲ್ ರಾಗಿಣಿ ದ್ವಿವೇದಿ ಚಂದನವನದಲ್ಲಿ ದಶಕ ಪೂರೈಸಿದ್ದಾರೆ. ಈ ಹತ್ತು ವರ್ಷಗಳಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.
“ಈ ಹತ್ತು ವರ್ಷ ಸಾಕಷ್ಟು ಕಲಿಸಿದೆ. ವೃತ್ತಿಯಲ್ಲಿನ ಏರಿಳಿತಗಳು ನನ್ನನ್ನು ಮತ್ತಷ್ಟು ಬಲಗೊಳಿಸಿದೆ. ಅಭಿಮಾನಿಗಳ ಪ್ರೀತಿಯೇ ಶ್ರೀರಕ್ಷೆ” ಎಂದು ರಾಗಿಣಿ ಟ್ವೀಟ್ ಮಾಡಿದ್ದಾರೆ.
10 years of my journey in the industry ❤️ just feels like yesterday and still feels new ❤️ Thankyou my lovelies for the continued love and support you have given my constantly.... honoured and touched
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


