'ನಿಖಿಲ್ ಎಲ್ಲಿದ್ದೀಯಪ್ಪಾ' ಟೈಟಲ್ ಗೆ ಮುಗಿಬಿದ್ದ ನಿರ್ಮಾಪಕರು: ಕಳ್ಳೆತ್ತು, ಜೋಡೆತ್ತಿಗೂ ಡಿಮ್ಯಾಂಡ್!
ಮಂಡ್ಯ ಲೋಕಸಭೆ ಚುನಾವಣೆ ರಣಕಣ ಸ್ಯಾಂಡಲ್ ವುಡ್ ನಲ್ಲಿ ಭಾರೀ ಹವಾ ಸೃಷ್ಟಿಸುತ್ತಿದೆ. ಮಂಡ್ಯ ರಣಕಣದಲ್ಲಿ ಸೃಷ್ಟಿಯಾದ ಹಲವು ಹೆಸರುಗಳು ಹೊಸ ಟ್ರೆಂಡ್ ...

Published On :
ಬೆಂಗಳೂರು: ಮಂಡ್ಯ ಲೋಕಸಭೆ ಚುನಾವಣೆ ರಣಕಣ ಸ್ಯಾಂಡಲ್ ವುಡ್ ನಲ್ಲಿ ಭಾರೀ ಹವಾ ಸೃಷ್ಟಿಸುತ್ತಿದೆ. ಮಂಡ್ಯ ರಣಕಣದಲ್ಲಿ ಸೃಷ್ಟಿಯಾದ ಹಲವು ಹೆಸರುಗಳು ಹೊಸ ಟ್ರೆಂಡ್ ಸೃಷ್ಟಿಸುತ್ತಿದೆ.
ನಿಖಿಲ್ ಎಲ್ಲಿದ್ದೀಯಪ್ಪಾ ಎಂಬ ಟೈಟಲ್ ಗೆ ನಿರ್ಮಾಪಕರು ಮುಗಿಬೀಳುತ್ತಿದ್ದಾರೆ. ನಿಖಿಲ್ ಎಲ್ಲಿದ್ದೀಯಪ್ಪಾ ಎಂಬ ಹೆಸರಿನಲ್ಲಿ ಸಿನಿಮಾ ಮಾಡಲು ಹಲವು ಚಿತ್ರತಂಡಗಳು ಮುಂದಾಗಿವೆ.
ಹಲವು ನಿರ್ಮಾಪಕರು ನಿಖಿಲ್ ಎಲ್ಲಿದ್ದೀಯಪ್ಪಾ ಟೈಟಲ್ ನೀಡುವಂತೆ ಬೇಡಿಕೆ ಇಟ್ಟಿವೆ,ಜೊತೆಗೆ ಕಳ್ಳೆತ್ತು, ಜೋಡೆತ್ತು ಎಂಬ ಟೈಟಲ್ ಗೂ ಡಿಮ್ಯಾಂಡ್ ಹೆಚ್ಚಿದೆ. ಆದರೆ ಚಲನಚಿತ್ರ ವಾಣಿಜ್ಯ ಮಂಡಳಿ ಈ ಟೈಟಲ್ ಗಳನ್ನು ನೀಡಲು ನಿರಾಕರಿಸಿದೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sandalwoodಸ್ಯಾಂಡಲ್ ವುಡ್Titleಟೈಟಲ್Nikhil EllidiyappaKalletthuJodetthuನಿಖಿಲ್ ಎಲ್ಲಿದ್ದೀಯಪ್ಪಾಕಳ್ಳೆತ್ತುಜೋಡೆತ್ತು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


