ಡಾ. ರಾಜ್, ಅಂಬರೀಶ್ ಸಮಾಧಿಗೆ ನಮಿಸಿದ ತೆಲುಗು ನಟ ಜಗಪತಿ ಬಾಬು
ದಕ್ಷಿಣ ಭಾರತದಲ್ಲಿ ಬಹು ಬೇಡಿಕೆಯ ಖಳನಟನಾಗಿ ಮಿಂಚುತ್ತಿರುವ ತೆಲುಗಿನ ನಟ ಜಗಪತಿ ಬಾಬು ಅವರು ನಟಸಾರ್ವಭೌಮ ಡಾ. ರಾಜಕುಮಾರ್ ಮತ್ತು ರೆಬೆಲ್ ಸ್ಟಾರ್ ಅಂಬರೀಶ್ ಸಮಾಧಿಗೆ ಪುಷ್ಪ...

Published On :
ದಕ್ಷಿಣ ಭಾರತದಲ್ಲಿ ಬಹು ಬೇಡಿಕೆಯ ಖಳನಟನಾಗಿ ಮಿಂಚುತ್ತಿರುವ ತೆಲುಗಿನ ನಟ ಜಗಪತಿ ಬಾಬು ಅವರು ನಟಸಾರ್ವಭೌಮ ಡಾ. ರಾಜಕುಮಾರ್ ಮತ್ತು ರೆಬೆಲ್ ಸ್ಟಾರ್ ಅಂಬರೀಶ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ನಿರ್ಮಾಪಕ ಉಮಾಪತಿ ಅವರೊಂದಿಗೆ ಜಗಪತಿ ಬಾಬು ಅವರು ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಆಗಮಿಸಿ ಡಾ. ರಾಜ್, ಪಾರ್ವತಮ್ಮ ಮತ್ತು ಅಂಬರೀಶ್ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.
ರಾಬರ್ಟ್ ಚಿತ್ರದಲ್ಲಿ ಜಗಪತಿ ಬಾಬು ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದು ಶೂಟಿಂಗ್ ಗಾಗಿ ಬೆಂಗಳೂರಿಗೆ ಆಗಮಿಸಿದ ಅವರು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


