ಪೊಗರು ಚಿತ್ರದ ಭರ್ಜರಿ ಆ್ಯಕ್ಷನ್‌ಗೆ ಪ್ರಿನ್ಸ್ ರೆಡಿ!
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಕೆಲ ಪ್ರಮುಖ ಭಾಗದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಭರ್ಜರಿ ಆ್ಯಕ್ಷನ್ ಚಿತ್ರೀಕರಣಕ್ಕೆ ರೆಡಿಯಾಗಿದೆ.

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಕೆಲ ಪ್ರಮುಖ ಭಾಗದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಭರ್ಜರಿ ಆ್ಯಕ್ಷನ್ ಚಿತ್ರೀಕರಣಕ್ಕೆ ರೆಡಿಯಾಗಿದೆ.
ನಂದ ಕಿಶೋರ್ ನಿರ್ದೇಶನದ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಧ್ರುವ ಸರ್ಜಾ ಆ್ಯಕ್ ಮಾಡುತ್ತಿದ್ದಾರೆ. ಇನ್ನು ಇದೇ ಆಗಸ್ಟ್ 19ರಂದು ಫೈಟಿಂಗ್ ಭಾಗದ ಚಿತ್ರೀಕರಣ ನಡೆಯಲಿದ್ದು ಹೈದರಾಬಾದ್ ನ ಫಿಲಿಂ ಸಿಟಿಯಲ್ಲಿ ಭರ್ಜರಿ ಸೆಟ್ ಆಗಲಾಗುತ್ತದೆ.
ಫಿಲಂ ಸಿಟಿಯಲ್ಲಿ 10 ದಿನಗಳ ಕಾಲ ಚಿತ್ರದ ಫೈಟಿಂಗ್ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. ರನ್ನ, ವೀರಂ ಮತ್ತು ವಿಶ್ವಾಸಂ ಚಿತ್ರಗಳಿಗೆ ಸಾಹಸ ದೃಶ್ಯಗಳ ಕಂಪೋಸ್ ಮಾಡಿದ್ದ ಗಣೇಶ್ ಎಂಬುವರು ಈ ಚಿತ್ರಕ್ಕೂ ಸ್ಟಂಟ್ ಹೇಳಿಕೊಡಲಿದ್ದಾರೆ.
ಚಿತ್ರವನ್ನು ಬಿಕೆ ಗಂಗಾಧರ್ ನಿರ್ಮಿಸುತ್ತಿದ್ದು ವಿ. ಹರಿಕೃಷ್ಣ ಸಂಗೀತ ಸಂಯೋಜಿಸಲಿದ್ದಾರೆ. ಚಿತ್ರಕ್ಕೆ ವಿಜಯ್ ಮಿಲ್ಟನ್ ಅವರ ಛಾಯಾಗ್ರಾಹಣವಿರಲಿದೆ.
Related Article
'ಪೊಗರು' ನಲ್ಲಿ ನನ್ನದು ನಟೋರಿಯಸ್ ಕ್ಯಾರೆಕ್ಟರ್: ಧ್ರುವ ಸರ್ಜಾ
ಧ್ರುವ ಸರ್ಜಾರ 'ಪೊಗರು'ಗೆ ಬಂದ ನಟಿ ಮಯೂರಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


