'ರಾಕಿ' ಇರೋವಾಗ ನನಗೆ ಚಿಂತೆ ಇಲ್ಲ: ಯಶ್
ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಸಹೋದರಿ ಜೊತೆಯಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ರಕ್ಷಾ ಬಂಧನ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಸಹೋದರಿ ಜೊತೆಯಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ರಕ್ಷಾ ಬಂಧನ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಇಂದು ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಯಶ್ ಅವರ ಸಹೋದರಿ ನಂದನಿ ಅವರು ರಾಖಿ ಕಟ್ಟಿದ್ದಾರೆ. ಈ ವೇಳೆ ಯಶ್ ತಮ್ಮ ಸಹೋದರಿ ನಂದನಿ ಜೊತೆ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಹಾಕಿ, “ರಾಕಿ ಇರೋವಾಗ ನೀನು ನಿಶ್ಚಿಂತೆಯಿಂದ ಇರು, ನೀನು ಕಟ್ಟಿದ ರಾಕಿ ಇರೋವಾಗ ನನಗೆ ಚಿಂತೆ ಇಲ್ಲ” ಎಂದು ಟ್ವೀಟ್ ಮಾಡಿದ್ದಾರೆ.
You have nothing to worry when Rocky is there n I have nothing to worry when your Rakhi is there
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


