ಸಿನಿಮಾ ಸುದ್ದಿ

'ಕೇವಲ ಮೂರು ವರ್ಷಗಳ ಮದುವೆಯಲ್ಲ, ಇದು ಸಂಬಂಧವನ್ನು ನಿರ್ಮಿಸಿದ ಹಲವು ವರ್ಷಗಳು'

ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಮದುವೆಯಾಗಿ ಇಂದಿಗೆ ಮೂರು ವರ್ಷ ಕಳೆದಿವೆ. ಈ ಹಿನ್ನೆಲೆಯಲ್ಲಿ ರಾಧಿಕಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಯಶ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.

'ಕೇವಲ ಮೂರು ವರ್ಷಗಳ ಮದುವೆಯಲ್ಲ, ಇದು ಸಂಬಂಧವನ್ನು ನಿರ್ಮಿಸಿದ ಹಲವು ವರ್ಷಗಳು'
ಯಶ್ ಮತ್ತು ರಾಧಿಕಾ ಪಂಡಿತ್
Published On :

ಬೆಂಗಳೂರು:  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಮದುವೆಯಾಗಿ ಇಂದಿಗೆ ಮೂರು ವರ್ಷ ಕಳೆದಿವೆ. ಈ ಹಿನ್ನೆಲೆಯಲ್ಲಿ ರಾಧಿಕಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಯಶ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.

ನಮಗೆ ನೆನಪಿಸಲು ನಾನು ಹಳೆ ಫೋಟೋವನ್ನು ಹಂಚಿಕೊಂಡಿದ್ದೇನೆ. ಫೋಟೋ ಕ್ಲಾರಿಟಿಗಾಗಿ ಕ್ಷಮೆ ಇರಲಿ. ಇದು ಕೇವಲ ಮೂರು ವರ್ಷಗಳ ಮದುವೆಯಲ್ಲ, ಆದರೆ ಇದು ಸಂಬಂಧವನ್ನು ನಿರ್ಮಿಸಿದ ಹಲವು ವರ್ಷಗಳು. ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು ಎಂದು ಬರೆದು ಪೋಸ್ಟ್ ಮಾಡಿಕೊಂಡಿದ್ದಾರೆ.


ಡಿಸೆಂಬರ್ 9, 2016ರಂದು ಯಶ್ ಹಾಗೂ ರಾಧಿಕಾ ಪಂಡಿತ್ ಹಸೆಮಣೆ ಏರಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.