ಸಿನಿಮಾ ಸುದ್ದಿ

ನಾನೂ ಒಂದು ಹೆಣ್ಣು ಮಗುವಿನ ತಂದೆ - ನಟ ಉಪೇಂದ್ರ  ಟ್ವೀಟ್

ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಎನ್ ಕೌಂಟರ್ ಗೆ ಸಂಬಂಧಿಸಿದಂತೆ ನಟ ಉಪೇಂದ್ರ ಮಾಡಿದ್ದ ಟ್ವೀಟ್ ಗೆ ಹಲವರು ಆಕ್ರೋಶ ವ್ಯಕ್ತ ಪಡಿಸಿದ್ದರು.

ನಾನೂ ಒಂದು ಹೆಣ್ಣು ಮಗುವಿನ ತಂದೆ - ನಟ ಉಪೇಂದ್ರ  ಟ್ವೀಟ್
ಉಪೇಂದ್ರ
Published On :

ಬೆಂಗಳೂರು:  ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಎನ್ ಕೌಂಟರ್ ಗೆ ಸಂಬಂಧಿಸಿದಂತೆ ನಟ ಉಪೇಂದ್ರ ಮಾಡಿದ್ದ ಟ್ವೀಟ್ ಗೆ ಹಲವರು ಆಕ್ರೋಶ ವ್ಯಕ್ತ ಪಡಿಸಿದ್ದರು.

ತಮ್ಮ ಟ್ವೀಟ್ ಗೆ ನಿಂದಿಸಿರುವವರಿಗೆ ಉಪೇಂದ್ರ ಮತ್ತೆ ಟ್ಟಿಟ್ಟರ್ ನಲ್ಲೇ ಉತ್ತರ ನೀಡಿದ್ದಾರೆ.  ಎನ್ ಕೌಂಟ
ರ್ ಗಳು ,ಪ್ರಭಾವಿಗಳಿಂದ ದುರುಪಯೋಗವಾಗಬಾರದು, ನ್ಯಾಯಾಂಗ ವ್ಯವಸ್ಥೆಯನ್ನು ಸರ್ಕಾರ ಚುರುಕುಗೊಳಿಸಬೇಕು ಎಂಬದಷ್ಟೇ ನನ್ನ ಉದ್ದೇಶವಾಗಿತ್ತುಎಂದು ಹೇಳಿದ್ದಾರೆ.

ನಾನೂ ಒಂದು ಹೆಣ್ಣು ಮಗುವಿನ ತಂದೆ, ಅತ್ಯಾಚಾರಿಗಳ ಪರವಾಗಿ ಮಾತನಾಡಿದೆ ಎಂದು ಬಿಂಬಿಸುವಂತಹ ಹ್ಯೇಯ ಮನಸಿನ ಜನ ಈ ಸಮಾಜದಲ್ಲಿ( ಕೆಲವರು ನನ್ನ ಜೊತೆಗೇ ) ಇದ್ದಾರಲ್ಲ ಎಂದು ನೋವಾಗುತ್ತಿದೆ ಎಂದು ನೋವಿನಿಂದ ಉಪೇಂದ್ರ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.