ಸಿನಿಮಾ ಸುದ್ದಿ

ವೇರ್ ಈಸ್ ಮೈ ಕನ್ನಡಕ? ಕನ್ನಡದಲ್ಲಿ ಅರ್ಬಾಜ್ ಖಾನ್ ಚೊಚ್ಚಲ ಚಿತ್ರ

ಬಾಲಿವುಡ್ ನಟ ಅರ್ಬಾಜ್ ಖಾನ್ ವೇರ್ ಈಸ್ ಮೈ ಕನ್ನಡಕ ಚಿತ್ರದ ಮೂಲಕ ಚೊಚ್ಚಲ ಬಾರಿಗೆ ಕನ್ನಡ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ವೇರ್ ಈಸ್ ಮೈ ಕನ್ನಡಕ? ಕನ್ನಡದಲ್ಲಿ ಅರ್ಬಾಜ್ ಖಾನ್ ಚೊಚ್ಚಲ ಚಿತ್ರ
ಅರ್ಬಾಜ್ ಖಾನ್
Published On :
ಬಾಲಿವುಡ್ ನಟ ಅರ್ಬಾಜ್ ಖಾನ್  ವೇರ್ ಈಸ್ ಮೈ ಕನ್ನಡಕ ಚಿತ್ರದ ಮೂಲಕ ಚೊಚ್ಚಲ ಬಾರಿಗೆ ಕನ್ನಡ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಆಕ್ಷನ್ , ಕಾಮಿಡಿಯ ಈ ಚಿತ್ರವನ್ನು ರಾಜ್ ಹಾಗೂ ಡಾಮಿನಿ ನಿರ್ದೇಶಿಸುತ್ತಿದ್ದಾರೆ. ಕನ್ನಡ ಹಾಗೂ ಹಿಂದಿಯ ಟಿವಿ ಷೋಗಳಲ್ಲಿ ಈ ಇಬ್ಬರು ನಿರ್ದೇಶಕರು ಸಾಕಷ್ಟು ಹೆಸರು ಗಳಿಸಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪತ್ರಲೇಖ ನಾಯಕ, ನಟಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಏಪ್ರಿಲ್ ತಿಂಗಳಲ್ಲಿ ಆರಂಭವಾಗಲಿದೆ. ಲಂಡನ್ , ಇಂಗ್ಲೆಂಡ್ ಮತ್ತಿತರ ಪ್ರಮುಖ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ.
ಈ ವರ್ಷದ ಕೊನೆಯ ತ್ರೈಮಾಸಿಕ ಅವಧಿಯಲ್ಲಿ ಚಿತ್ರ ಬಿಡುಗಡೆ ಮಾಡುವ ಆಲೋಚನೆಯಲ್ಲಿದೆ ಚಿತ್ರತಂಡ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.