ಸಿನಿಮಾ ಸುದ್ದಿ

ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ತಾಯಿ ವಿಧಿವಶ

ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ತಾಯಿ ಶಕುಂತಲಮ್ಮ (89) ವಿಧಿವಶರಾಗಿದ್ದಾರೆ....

ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ತಾಯಿ ವಿಧಿವಶ
ಎಸ್.ಪಿ ಬಾಲಸುಬ್ರಮಣ್ಯಂ
Published On :
ಹೈದರಾಬಾದ್: ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ತಾಯಿ ಶಕುಂತಲಮ್ಮ (89) ವಿಧಿವಶರಾಗಿದ್ದಾರೆ.
ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು 
ಸೋಮವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ನೆಲ್ಲೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಎಸ್‍ಪಿ ಬಾಲಸುಬ್ರಹ್ಮಣ್ಯಂ ಪ್ರಸ್ತುತ ಲಂಡನ್‌ನಲ್ಲಿದ್ದಾರೆ. ಸಂಗೀತ ಕಾರ್ಯಕ್ರಮದ ನಿಮಿತ್ತ ಅವರು ಲಂಡನ್‌ಗೆ ತೆರಳಿದ್ದಾರೆ
ತಾಯಿಯ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಎಸ್‍ಪಿಬಿ ತಕ್ಷಣವೇ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದು, ಇಂದು ಸಂಜೆ ಅವರು ಮನೆ ತಲುಪಲಿದ್ದಾರೆ 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.