'ನಟ ಸಾರ್ವಭೌಮ'ನಿಗೆ ಪ್ರೇಕ್ಷಕ ಫಿದಾ: ಫಸ್ಟ್ ಡೇ ಭರ್ಜರಿ ಕಲೆಕ್ಷನ್, ಅಭಿಮಾನಿಗಳಿಗೆ ಚಿರಋಣಿ ಎಂದ ಅಪ್ಪು
ಧೀರ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಪವನ್ ಒಡೆಯರ್ ನಿರ್ದೇಶನದ ನಟ ಸಾರ್ವಭೌಮ ಚಿತ್ರ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಫಸ್ಟ್ ಡೇ ಭರ್ಜರಿ ಕಲೆಕ್ಷನ್ ಮಾಡಿದೆ.

Published On :
ಬೆಂಗಳೂರು: ಧೀರ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಪವನ್ ಒಡೆಯರ್ ನಿರ್ದೇಶನದ ನಟ ಸಾರ್ವಭೌಮ ಚಿತ್ರ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಫಸ್ಟ್ ಡೇ ಭರ್ಜರಿ ಕಲೆಕ್ಷನ್ ಮಾಡಿದೆ.
ಚಿತ್ರಕ್ಕೆ ದೊರೆತ ಉತ್ತಮ ಓಪನಿಂಗ್ ಕಂಡು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಂತಸಗೊಂಡಿದ್ದಾರೆ.
ಫೇಸ್ ಬುಕ್ ಲೈವ್ ನಲ್ಲಿ ತಮ್ಮ ಸಂತಸ ಹಂಚಿಕೊಂಡಿರುವ ಪುನೀತ್ ರಾಜ್ ಕುಮಾರ್, ನಟ ಸಾರ್ವಭೌಮ ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿದ್ದು, ಅಭಿಮಾನಿಗಳು ತಮ್ಮ ಕುಟುಂಬದ ಬಗ್ಗೆ ಇಟ್ಟಿರುವ ಪ್ರೀತಿಗೆ ಚಿರಖುಣಿಯಾಗಿರುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Puneeth RajkumarSandalwoodಪುನೀತ್ ರಾಜ್ ಕುಮಾರ್ಬಾಕ್ಸ್ ಆಫೀಸ್ ಕಲೆಕ್ಷನ್Nata Sarvabhoumaನಟ ಸಾರ್ವಭೌಮBox office collection ಸ್ಯಾಂಡಲ್ ವುಡ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


