ಭಾರತೀಯ ಯೋಧರ ಬಲಿ; ನಮ್ಮ ಕೈಯಲ್ಲಿ ಏನೂ ಮಾಡೋಕಾಗುತ್ತಿಲ್ಲ ಎಂದು ನೋವಾಗುತ್ತಿದೆ: ಪುನೀತ್
ಉಗ್ರರ ದಾಳಿಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮ ಕೈಯಲ್ಲಿ...

Published On :
ಬೆಂಗಳೂರು: ಉಗ್ರರ ದಾಳಿಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮ ಕೈಯಲ್ಲಿ ಏನೂ ಮಾಡೋಕಾಗುತ್ತಿಲ್ಲ ಎಂದು ನೋವಾಗುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದ ಹೆಮ್ಮೆಯ ಯೋಧ ಮಂಡ್ಯದ ಗುರುವನ್ನು ನಾವು ಕಳೆದುಕೊಂಡಿದ್ದೇವೆ. ಇಷ್ಟೆಲ್ಲ ನಮ್ಮ ಮುಂದೆ ನಡೆಯುತ್ತಿದ್ದರು. ನಮ್ಮ ಕೈಯಲ್ಲಿ ಏನು ಮಾಡೋಕೆ ಆಗುತ್ತಿಲ್ಲವಲ್ಲ ಎಂದು ನೋವಾಗುತ್ತಿದೆ ಎಂದರು.
ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಬಸ್ ಅನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟಿಸಿದ್ದು, ಕನಿಷ್ಠ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Puneeth Rajkumarಪುನೀತ್ ರಾಜಕುಮಾರ್ಜಮ್ಮು ಮತ್ತು ಕಾಶ್ಮೀರJammu and KashmirPulwama Terror Attackಸಿಆರ್ ಪಿಎಫ್ ಯೋಧರು ಹುತಾತ್ಮCRPF Martyred
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


