ಮುಂಬೈನಲ್ಲಿ ಪೈಲ್ವಾನ್ ಡ್ಯೂಯೆಟ್!
ಸ್ಯಾಂಡಲ್ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಹಾಡುಗಳ ಚಿತ್ರೀಕರಣ ಮುಂಬೈನಲ್ಲಿ ನಡೆಯುತ್ತಿದೆ.

Published On :
ಸ್ಯಾಂಡಲ್ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಹಾಡುಗಳ ಚಿತ್ರೀಕರಣ ಮುಂಬೈನಲ್ಲಿ ನಡೆಯುತ್ತಿದೆ.
ಸುದೀಪ್ ಗೆ ಬಾಲಿವುಡ್ ನ ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಸ್ಟೆಪ್ಸ್ ಹೇಳಿಕೊಡುತ್ತಿದ್ದಾರೆ. ಸುದೀಪ್ ಗೆ ಜೊತೆಯಾಗಿ ಆಕಾಂಕ್ಷಾ ಸಿಂಗ್ ಹೆಜ್ಜೆ ಹಾಕುತ್ತಿದ್ದಾರೆ.
ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು ಇನ್ನು ಕೊನೆಯ ಹಂತವಾಗಿ ಹಾಡುಗಳ ಚಿತ್ರೀಕರಣ ನಡೆಯುತ್ತಿದೆ. ನಂತರ ನಿರ್ದೇಶಕ ಕೃಷ್ಣ ಅವರು ಪೋಸ್ಟ್ ಪ್ರೊಡೆಕ್ಷನ್ ಕೆಲಸಗಳನ್ನು ಕೈಗೆತ್ತಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಸುದೀಪ್ ಕುಸ್ತಿಪಟುವಿನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


