ಅನಂತು v/s ನುಸ್ರತ್ ಸ್ಕ್ರಿನ್ ಸಂಖ್ಯೆಯಲ್ಲಿ ಹೆಚ್ಚಳ: ಮಲ್ಟಿಪ್ಲೆಕ್ಸ್ ಗಳಲ್ಲಿ ಹೌಸ್ ಪುಲ್ ಪ್ರದರ್ಶನ
ಎರಡು ವಾರಗಳ ಹಿಂದೆ ತೆರೆ ಕಂಡ ವಿನಯ್ ರಾಜ್ ಕುಮಾರ್ ಅಭಿನಯದ ಅನಂತು v/s ನುಸ್ರತ್ ಚಿತ್ರದ ಬಗ್ಗೆ ಎಲ್ಲಾ ಕಡೆಗಳಿಂದ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ.

Published On :
ಎರಡು ವಾರಗಳ ಹಿಂದೆ ತೆರೆ ಕಂಡ ವಿನಯ್ ರಾಜ್ ಕುಮಾರ್ ಅಭಿನಯದ ಅನಂತು v/s ನುಸ್ರತ್ ಚಿತ್ರದ ಬಗ್ಗೆ ಎಲ್ಲಾ ಕಡೆಗಳಿಂದ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ.
ವಕೀಲ ಅನಂತು ಮತ್ತು ಜಡ್ಜ್ ನುಸ್ರತ್ ನಡುವಿನ ಪ್ರೇಮಕಥೆಯಾಗಿರುವ ಇಂತಹ ಚಿತ್ರದಲ್ಲಿ ಈ ಹಿಂದೆ ವಿನಯ್ ರಾಜ್ ಕುಮಾರ್ ಎಂದೂ ಕಾಣಿಸಿಕೊಂಡಿರಲಲ್ಲ. ಚಿತ್ರದ ಕಥೆ ಹಾಗೂ ವಿನಯ್ ರಾಜ್ ಕುಮಾರ್ ಅಭಿನಯದ ಬಗ್ಗೆ ವೀಕ್ಷಕರಿಂದ ಉತ್ತಮ ಮಾತುಗಳು ಕೇಳಿಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಿನಿಮಾSandalwoodMovieಅನಂತು v/s ನುಸ್ರತ್Ananthu v/s NusrathMore Screens ಸ್ಯಾಂಡಲ್ ವುಡ್ಸ್ಕ್ರೀನ್ ಸಂಖ್ಯೆ ಹೆಚ್ಚಳ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


