ನನ್ನ ಅಭಿನಯವನ್ನು ಟೀಕಿಸುತ್ತಿರುವವರಿಗೆ ಬಲವಾದ ರಾಜಕೀಯ ಉದ್ದೇಶವಿದೆ: ಅನುಪಮ್ ಖೇರ್
ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರದಲ್ಲಿ ನಟಿಸಿರುವ ಅನುಪಮ್ ಖೇರ್ ತಮ್ಮನ್ನು ಟೀಕಿಸುತ್ತಿರುವವರ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತಮ್ಮ ಟೀಕಾಕಾರರಿಗೆ ಬಲವಾದ ರಾಜಕೀಯ ಉದ್ದೇಶವಿದೆ ಎಂದು ಹೇಳಿದ್ದಾರೆ.

Published On :
ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರದಲ್ಲಿ ನಟಿಸಿರುವ ಅನುಪಮ್ ಖೇರ್ ತಮ್ಮನ್ನು ಟೀಕಿಸುತ್ತಿರುವವರ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತಮ್ಮ ಟೀಕಾಕಾರರಿಗೆ ಬಲವಾದ ರಾಜಕೀಯ ಉದ್ದೇಶವಿದೆ ಎಂದು ಹೇಳಿದ್ದಾರೆ.
"ನೀವು ಏನೇ ಮಾಡಿದರೂ ನಿಮ್ಮನ್ನು ಕಾಲೆಳೆಯುವವರು ಇದ್ದೇ ಇರುತ್ತಾರೆ. ಸಿನಿಮಾಗಳನ್ನೂ ಟೀಕೆ ಮಾಡಲಾಗುತ್ತಿದೆ. ನಾನು ಯಾವುದೇ ಟೀಕೆಗಳನ್ನು ಅಥವಾ ಸಿನಿಮಾ ವಿಮರ್ಶೆಗಳನ್ನೂ ಮನಸ್ಸಿಗೆ ತೆಗೆದುಕೊಳ್ಳುವುದಿಲ್ಲ. ಯಾವುದೇ ರೀತಿಯ ಟೀಕೆ ವ್ಯಕ್ತಿಯ ಅಭಿಪ್ರಾಯವಷ್ಟೇ ಎಂದು ಅನುಪಮ್ ಖೇರ್ ಹೇಳಿದ್ದಾರೆ.
ಆದರೆ ಈಗ ಮನಮೋಹನ್ ಸಿಂಗ್ ಪಾತ್ರದಲ್ಲಿ ನನ್ನ ನಟನೆಗೆ ಟೀಕೆ ವ್ಯಕ್ತವಾಗುತ್ತಿದ್ದು, ನನ್ನ ಅಭಿನಯವನ್ನು ಟೀಕಿಸುತ್ತಿರುವವರಿಗೆ ಬಲವಾದ ರಾಜಕೀಯ ಉದ್ದೇಶವಿದೆ ಎಂದು ಅನುಪಮ್ ಖೇರ್ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


