ಚಿರಂಜೀವಿ ಸರ್ಜಾ ನಟನೆಯ ಸಿಂಗ ಸಿನಿಮಾದಲ್ಲಿ ಖಳನಾಯಕನಾಗಿ ರವಿಶಂಕರ್
ವಿಜಯ್ ಕಿರಣ್ ನಿರ್ದೇಶನ ಚಿರಂಜೀವಿ ಸರ್ಜಾ ನಟನೆಯ ಸಿಂಗ ಸಿನಿಮಾ ಮೈಸೂರಿನಲ್ಲಿ ಶೂಟಿಂಗ್ ನಡೆಯುತ್ತಿದೆ. ಖಳನಾಯಕನ ಪಾತ್ರದಲ್ಲಿ ರವಿಶಂಕರ್ ಶೂಟಿಂಗ್ ಸೆಟ್ ಗೆ

Published On :
ವಿಜಯ್ ಕಿರಣ್ ನಿರ್ದೇಶನ ಚಿರಂಜೀವಿ ಸರ್ಜಾ ನಟನೆಯ ಸಿಂಗ ಸಿನಿಮಾ ಮೈಸೂರಿನಲ್ಲಿ ಶೂಟಿಂಗ್ ನಡೆಯುತ್ತಿದೆ. ಖಳನಾಯಕನ ಪಾತ್ರದಲ್ಲಿ ರವಿಶಂಕರ್ ಶೂಟಿಂಗ್ ಸೆಟ್ ಗೆ ಹಾಜರಾಗಿದ್ದಾರೆ.
ಮೂರನೇ ಬಾರಿಗೆ ಚಿರಂಜೀವಿ ಸರ್ಜಾ ಮತ್ತು ರವಿಶಂಕರ್ ಮೂರನೇ ಬಾರಿಗೆ ಮತ್ತೆ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.ವರದನಾಯಕ ಮತ್ತು ರಾಮ್ ಲೀಲಾ ನಂತರ ಸಿಂಗದಲ್ಲಿ ಮತ್ತೆ ಒಟ್ಟಾಗಿದ್ದಾರೆ.
ಚಿರಂಜೀವಿ ಸರ್ಜಾ. ಚಿತ್ರದ ಹೆಸರೇ ಸಿಂಗ ಅಂತಿರುವಾಗ ಚಿರು ಲುಕ್,ಮ್ಯಾನರಿಸಂ ಕೂಡ ಅಷ್ಟೇ ಖಡಕ್ ಆಗಿದೆ. ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.
ಸಿಂಗ ಚಿತ್ರದಲ್ಲಿ ಚಿರಂಜೀವಿ ಸರ್ಜಾಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದು, ಉದಯ್ ಮೆಹ್ತಾ ಸಿನಿಮಾ ನಿರ್ಮಾಣ ಮಾಡ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


