400 ಥಿಯೇಟರ್ ಗಳಲ್ಲಿ ಸೀತಾರಾಮ ಕಲ್ಯಾಣ ರಿಲೀಸ್
ನಿಖಿಲ್ ಕುಮಾರ್ ಮತ್ತು ರಚಿತಾ ರಾಮ್ ನಟನೆಯ ಸೀತಾರಾಮ ಕಲ್ಯಾಣ ಸಿನಿಮಾಗೆ ಸೋಮವಾರ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಹೀಗಾಗಿ ಚಿತ್ರತಂಡ ...

Published On :
ನಿಖಿಲ್ ಕುಮಾರ್ ಮತ್ತು ರಚಿತಾ ರಾಮ್ ನಟನೆಯ ಸೀತಾರಾಮ ಕಲ್ಯಾಣ ಸಿನಿಮಾಗೆ ಸೋಮವಾರ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಹೀಗಾಗಿ ಚಿತ್ರತಂಡ ಸಿನಿಮಾ ಬಿಡುಗಡೆ ದಿನಾಂಕ ಪ್ರಕಟಿಸಿದೆ.
ಹರ್ಷ ನಿರ್ದೇಶನದ ಸೀತಾರಾಮ ಕಲ್ಯಾಣ ಸಿನಿಮಾ ಜನವರಿ 25 ರಂದು ರಿಲೀಸ್ ಆಗಲಿದೆ, ಕರ್ನಾಟಕದ 300 ಚಿತ್ರಮಂದಿರ ಸೇರಿದಂತೆ ಒಟ್ಟು 400 ಥಿಯೇಟರ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ, ಭಾರತದ ವಿವಿಧ ಭಾಗಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.
ಜಾಗ್ವಾರ್ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಿಖಿಲ್ ಕುಮಾರ್, ನಟಿಸಿರುವ ಸೀತರಾಮ ಕಲ್ಯಾಣ ಸಿನಿಮಾದಲ್ಲಿ ಹಲವು ಕಲಾವಿದರು ಅಭಿನಯಸಿದ್ದಾರೆ,. ಚಿತ್ರಕ್ಕೆ ಅನೂಪ್ ರುಬೆನ್ ಸಂಗೀತ ನೀಡಿದ್ದಾರೆ.
ಜನವರಿ 19 ರಂದು ಮೈಸೂರಿನಲ್ಲಿ ಅದ್ದೂರಿ ಸಮಾರಂಭ ಆಯೋಜಿಸಿದ್ದು, ಸುಮಾರು 3 ಲಕ್ಷ ಮಂದಿ ಭಾಗವಹಿಸುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rachita Ramರಚಿತಾ ರಾಮ್Nikhil Kumarನಿಖಿಲ್ ಕುಮಾರ್400 screens400 ಥಿಯೇಟರ್ಸೀತಾರಾಮ ಕಲ್ಯಾಣSeetharama Kalyana
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


