ಕಾರಲ್ಲೇ ಎಲ್ಲ ಮುಗಿಸಿ ಪ್ಯಾಂಟ್ ಹಾಕಲು ಮರೆತ ನಟಿ ರಕುಲ್ ಎಂದ ಅಭಿಮಾನಿಗೆ ಬೆಂಡೆತ್ತಿದ ನಟಿ!
ನಟಿಯರು ತೊಟ್ಟಿದ ಉಡುಗೆ ಕುರಿತಂತೆ ಅಭಿಮಾನಿಗಳು ಟ್ವೀಟ್ ಮಾಡಿ ಕಾಲೆಳೆಯುವುದು ಸಾಮಾನ್ಯ. ಅಂತೆ ಟಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಅವರ ಬಗ್ಗೆ ಅಭಿಮಾನಿಯೊಬ್ಬ ನೀಚವಾಗಿ ಟ್ವೀಟ್ ಮಾಡಿದ್ದಾನೆ.

Published On :
ಹೈದರಾಬಾದ್: ನಟಿಯರು ತೊಟ್ಟಿದ ಉಡುಗೆ ಕುರಿತಂತೆ ಅಭಿಮಾನಿಗಳು ಟ್ವೀಟ್ ಮಾಡಿ ಕಾಲೆಳೆಯುವುದು ಸಾಮಾನ್ಯ. ಅಂತೆ ಟಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಅವರ ಬಗ್ಗೆ ಅಭಿಮಾನಿಯೊಬ್ಬ ನೀಚವಾಗಿ ಟ್ವೀಟ್ ಮಾಡಿದ್ದಾನೆ.
ನಟಿ ರಕುಲ್ ಪ್ರೀತ್ ಶಾರ್ಟ್ ಧರಿಸಿ ಕಾರಿನಿಂದ ಹೊರಗೆ ಬರುತ್ತಿದ್ದ ವೇಳೆ ಯಾರೋ ಅವರ ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಅಭಿಮಾನಿ ಒಬ್ಬ ಫೋಟೋ ಬಗ್ಗೆ ಕೆಟ್ಟದಾಗಿ ಟ್ವೀಟ್ ಮಾಡಿ ಟ್ರೋಲ್ ಮಾಡಿದ್ದಾನೆ.
ಭಗತ್ ಎಂಬಾತ ಈ ಫೋಟೋಗೆ ಕಾರಿನಲ್ಲಿ ಎಲ್ಲ ಮುಗಿದ ಮೇಲೆ ಆಕೆ ಪ್ಯಾಂಟ್ ಧರಿಸಲು ಮರೆತಿದ್ದಾಳೆ ಎಂದು ಟ್ವೀಟ್ ಮಾಡಿದ್ದಾನೆ.
For the people who have so much hatred !! This is the tweet( or thread ) I replied to. This guy pulled off his tweet immediately. Now tell me if any of you would react calmly !
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


