ಸಿನಿಮಾ ಸುದ್ದಿ

ಬಿಚ್ಚುಗತ್ತಿ ಚಾಪ್ಟರ್ 1 ಭರದಿಂದ ಸಾಗಿದ ಚಿತ್ರೀಕರಣ!

ಬಿಚ್ಚುಗತ್ತಿ ಚಾಪ್ಟರ್ 1- ದಳವಾಯಿ ದಂಗೆ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. 15ನೇ ಶತಮಾನದ ಪಾಳೆಗಾರ ಬರಮಣ್ಣ ನಾಯಕ ಅವರ ಪಾತ್ರದ ಚಿತ್ರೀಕರಣ ನಡೆಯುತ್ತಿದ್ದು 40ರಷ್ಟು ಚಿತ್ರೀಕರಣ...

ಬಿಚ್ಚುಗತ್ತಿ ಚಾಪ್ಟರ್ 1 ಭರದಿಂದ ಸಾಗಿದ ಚಿತ್ರೀಕರಣ!
ಸಂಗ್ರಹ ಚಿತ್ರ
Published On :
ಬಿಚ್ಚುಗತ್ತಿ ಚಾಪ್ಟರ್ 1- ದಳವಾಯಿ ದಂಗೆ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. 15ನೇ ಶತಮಾನದ ಪಾಳೆಗಾರ ಬರಮಣ್ಣ ನಾಯಕ ಅವರ ಪಾತ್ರದ ಚಿತ್ರೀಕರಣ ನಡೆಯುತ್ತಿದ್ದು 40ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದೆ. 
ಚಿತ್ರವನ್ನು ಹರಿ ಸಂತೋಷ್ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು ಫೆಬ್ರವರಿ ಮೊದಲ ವಾರದಿಂದ ಐದನೇ ಶೆಡ್ಯೂಲ್ ಪ್ರಾರಂಭವಾಗಲಿದೆ. 
ಓಂ ಸಾಯಿಕೃಷ್ಣ ಪ್ರೊಡೆಕ್ಷನ್ ಅಡಿಯಲ್ಲಿ ಬಿಚ್ಚುಗತ್ತಿ ಯೋಜನೆ ನಿರ್ಮಾಣವಾಗುತ್ತಿದೆ. ಬಿಎಲ್ ವೇಣು ಅವರ ಕಾದಂಬರಿ ಆಧಾರಿತ ಚಿತ್ರವಾಗಿದೆ. ಚಿತ್ರದಲ್ಲಿ ಹರಿಪ್ರಿಯಾ ಸಹ ಐತಿಹಾಸಿಕ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.