ಸಿನಿಮಾ ಸುದ್ದಿ

ಭೂಸ್ವರ್ಗ ಸ್ವಿಡ್ಜರ್ಲೆಂಡ್‌ನಲ್ಲಿ 'ಭರಾಟೆ' ಹಾಡು, ಆ.2ರಿಂದ ಶೂಟಿಂಗ್ ಫಿಕ್ಸ್

ಚೇತನ್ ಕುಮಾರ್ ನಿರ್ದೇಶನದಲ್ಲಿ ಶ್ರೀಮುರಳಿ ಮುಖ್ಯ ಪಾತ್ರದಲ್ಲಿರುವ ಆಕ್ಷನ್ ಫ್ಯಾಮಿಲಿ ಎಂಟರ್‌ಟೈನರ್‌ "ಭರಾಟೆ" ಚಿತ್ರದ ಎರಡು ಹಾಡಿನ ಚಿತ್ರೀಕರಣಕ್ಕಾಗಿ ಚಿತ್ರತಂಡ ಸ್ವಿಡ್ಜರ್ಲೆಂಡ್‌ಗೆ ತೆರಳಲಿದೆ.

ಭೂಸ್ವರ್ಗ ಸ್ವಿಡ್ಜರ್ಲೆಂಡ್‌ನಲ್ಲಿ 'ಭರಾಟೆ' ಹಾಡು, ಆ.2ರಿಂದ ಶೂಟಿಂಗ್ ಫಿಕ್ಸ್
ಶ್ರೀಮುರಳಿ
Published On :
ಚೇತನ್ ಕುಮಾರ್ ನಿರ್ದೇಶನದಲ್ಲಿ ಶ್ರೀಮುರಳಿ ಮುಖ್ಯ ಪಾತ್ರದಲ್ಲಿರುವ ಆಕ್ಷನ್ ಫ್ಯಾಮಿಲಿ ಎಂಟರ್‌ಟೈನರ್‌ "ಭರಾಟೆ" ಚಿತ್ರದ ಎರಡು ಹಾಡಿನ ಚಿತ್ರೀಕರಣಕ್ಕಾಗಿ ಚಿತ್ರತಂಡ ಸ್ವಿಡ್ಜರ್ಲೆಂಡ್‌ಗೆ ತೆರಳಲಿದೆ.
ಇದಾಗಲೇ ಚಿತ್ರದ ಸಂಬಾಷಣೆ ಭಾಗದ ಚಿತ್ರೀಕರಣ ಮುಗಿದಿದ್ದು ಆಗಸ್ಟ್ 2 ರಿಂದ ಸ್ವಿಡ್ಜರ್ಲೆಂಡ್‌ನಲ್ಲಿ ಎರಡು ಹಾಡುಗಳ ಚಿತ್ರೀಕರಣ ನಡೆಯಲಿದೆ.
ಈ ಹಾಡಿಗಾಗಿ ನೃತ್ಯ ನಿರ್ದೇಶಕ ಎ ಹರ್ಷ ನೃತ್ಯ ಸಂಯೋಜನೆ ಮಾಡಲಿದ್ದಾರೆ.ಸುಪ್ರೀತ್ ನಿರ್ಮಾಣದ "ಭರಾಟೆ" ನಲ್ಲಿ ಶ್ರೀಮುರಳಿಗೆ ಶ್ರೀಲೀಲಾ ಜೊಡಿಯಾಗಲಿದ್ದಾರೆ. ಚಿತ್ರತಂಡ ಈ ಚಿತ್ರವನ್ನು ಸೆಪ್ಟೆಂಬರ್ 27ಕ್ಕೆ ದೇಶಾದ್ಯಂತ ತೆರೆಗೆ ತರಲು ಯೋಜನೆ ನಡೆಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.