ಸಿನಿಮಾ ಸುದ್ದಿ

ಸೀಮಂತದ ಫೋಟೋ ಹಂಚಿಕೊಂಡು ಸಂಭ್ರಮಪಟ್ಟ ಶೃತಿ ಹರಿಹರನ್

ಸ್ಯಾಂಡಲ್ ವುಡ್ ನಟಿ ಶ್ರುತಿ ಹರಿಹರನ್ ತಾವು ಗರ್ಭಿಣಿ ಆಗಿರುವ ಸಂತಸದ ವಿಚಾರವನ್ನು ಇತ್ತೀಚೆಗೆ ...

ಸೀಮಂತದ ಫೋಟೋ ಹಂಚಿಕೊಂಡು ಸಂಭ್ರಮಪಟ್ಟ ಶೃತಿ ಹರಿಹರನ್
ಸ್ನೇಹಿತರೊಂದಿಗೆ ಶೃತಿ ಹರಿಹರನ್
Published On :
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಶ್ರುತಿ ಹರಿಹರನ್ ತಾವು ಗರ್ಭಿಣಿ ಆಗಿರುವ ಸಂತಸದ ವಿಚಾರವನ್ನು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. 
ಈಗ ಮತ್ತೊಮ್ಮೆ ತಮ್ಮ ಸೀಮಂತದ ಫೋಟೋಗಳನ್ನು ಎಡಿಟ್ ಮಾಡಿ ಅದರ ವಿಡಿಯೊ ಶೇರ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಸೀಮಂತ ಸಂಭ್ರಮದ ಎಲ್ಲಾ ಪೋಟೋಗಳನ್ನು ಒಂದು ಸ್ಲೈಡ್ ಮಾಡಿ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ವಿಭಿನ್ನವಾಗಿ ಡಿಸೈನ್ ಆಗಿರುವ ಕೇಕ್ ಅನ್ನು ಕತ್ತರಿಸಿ, ತಮಗಿಷ್ಟವಾದ ತಿನಿಸುಗಳ ಜೊತೆಗೆ ಮೊಸರನ್ನವನ್ನು ಸವಿದು ಸೀಮಂತ ಕಾರ್ಯಕ್ರಮವನ್ನು ಎಂಜಾಯ್ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. 
ಸೀಮಂತ ಕಾರ್ಯಕ್ರಮದ ಸಂಭ್ರಮ, ಸಡಗರಕ್ಕೆ ಕಾರಣರಾದ ಸ್ನೇಹಿತರು ಮತ್ತು ಕುಂಟುಂಬದ ಒಂದಿಷ್ಟು ಮಂದಿಗೆ ಸಾಮಾಜಿಕ ಜಾಲತಾಣದಲ್ಲಿ ಧನ್ಯವಾದ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.