ಸಿನಿಮಾ ಸುದ್ದಿ

ಮತ್ತೊಂದು ಬೆತ್ತಲೆ ವಿಡಿಯೋ ಪೋಸ್ಟ್ ಮಾಡಿದ ಹೆಬ್ಬುಲಿ ನಾಯಕಿ ಅಮಲಾ ಪೌಲ್!

ದಕ್ಷಿಣ ಭಾರತದ ನಟಿ ಅಮಲಾ ಪೌಲ್ ಅಡಾಯ್ ಚಿತ್ರದಲ್ಲಿ ನಗ್ನ ದೃಶ್ಯಗಳಲ್ಲಿ ಕಾಣಿಸಿಕೊಂಡು ತೀವ್ರ ಚರ್ಚೆಗೆ ಗ್ರಾಸವಾಗಿದ್ದರು. ಈ ಹಿಂದೆ ಬಿಡುಗಡೆಯಾಗಿದ್ದ ಚಿತ್ರದ ಟ್ರೈಲರ್ ಸಖತ್

ಮತ್ತೊಂದು ಬೆತ್ತಲೆ ವಿಡಿಯೋ ಪೋಸ್ಟ್ ಮಾಡಿದ ಹೆಬ್ಬುಲಿ ನಾಯಕಿ ಅಮಲಾ ಪೌಲ್!
ಅಮಲಾ ಪೌಲ್
Published On :
ದಕ್ಷಿಣ ಭಾರತದ ನಟಿ ಅಮಲಾ ಪೌಲ್ ಅಡಾಯ್ ಚಿತ್ರದಲ್ಲಿ ನಗ್ನ ದೃಶ್ಯಗಳಲ್ಲಿ ಕಾಣಿಸಿಕೊಂಡು ತೀವ್ರ ಚರ್ಚೆಗೆ ಗ್ರಾಸವಾಗಿದ್ದರು. ಈ ಹಿಂದೆ ಬಿಡುಗಡೆಯಾಗಿದ್ದ ಚಿತ್ರದ ಟ್ರೈಲರ್ ಸಖತ್ ವೈರಲ್ ಆಗಿತ್ತು. ಇದೀಗ ಮತ್ತೊಂದು ವಿಡಿಯೋವನ್ನು ಅಮಲಾ ಪೌಲ್ ಟ್ವೀಟರ್ ನಲ್ಲಿ ಬಿಡುಗಡೆ ಮಾಡಿದ್ದಾರೆ.
ತಮಿಳಿನ ಅಡಾಯ್ ಚಿತ್ರ ಅದಾಗಲೇ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಹಾಗೂ ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿದ್ದು ಈ ನಡುವೆ ನಟಿ ಮತ್ತೊಂದು ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.
ವಿಡಿಯೋ ಟ್ವೀಟ್ ಮಾಡಿರುವ ಅಮಲಾ ಪೌಲ್ ಕಥೆ ಕೇಳಿದಾಗ ನಾನು ಈ ದೃಶ್ಯಗಳನ್ನು ಕಲ್ಪಿಸಿಕೊಂಡು ಬೆಚ್ಚಿ ಬಿದ್ದಿದೆ. ಆದರೆ ಅದನ್ನು ಅಭಿನಯಿಸುವಾಗ ತುಂಬಾ ಖುಷಿಯಾಯಿತು ಎಂದು ಅದಕ್ಕೆ ಶೀರ್ಷಿಕೆಯಾಗಿ ಅವರು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.