ಮುನಿರತ್ನ 'ಕುರುಕ್ಷೇತ್ರ'ದ ಪಂಚ ಪಾಂಡವರು ಇವರೇ!
ಕನ್ನಡದ ಬಹುನಿರೀಕ್ಷಿತ ಮುನಿರತ್ನ ಕುರುಕ್ಷೇತ್ರ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕುರುಕ್ಷೇತ್ರ ಪೌರಾಣಿಕ ಚಿತ್ರವಾಗಿದ್ದು 2ಡಿ ಮತ್ತು 3ಡಿಗಳಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ.

Published On :
ಕನ್ನಡದ ಬಹುನಿರೀಕ್ಷಿತ ಮುನಿರತ್ನ ಕುರುಕ್ಷೇತ್ರ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕುರುಕ್ಷೇತ್ರ ಪೌರಾಣಿಕ ಚಿತ್ರವಾಗಿದ್ದು 2ಡಿ ಮತ್ತು 3ಡಿಗಳಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ. ಇನ್ನು ಚಿತ್ರದಲ್ಲಿ ಪಂಚ ಪಾಂಡವರಾಗಿ ಯಾರೆಲ್ಲಾ ಅಭಿನಯಿಸಿದ್ದಾರೆ ಎಂದು ಗೊತ್ತಾಗಿದೆ.
ಮುನಿರತ್ನ ಕುರುಕ್ಷೇತ್ರ ಚಿತ್ರ ಪಂಚ ಭಾಷೆಗಳಲ್ಲಿ ಆಗಸ್ಟ್ 12ರಂದು ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಇನ್ನು ಚಿತ್ರದಲ್ಲಿ ಡಿಬಾಸ್ ದರ್ಶನ್ ದುರ್ಯೋಧನನ ಪಾತ್ರದಲ್ಲಿ ಅಭಿನಯಿಸಿದ್ದು ಚಿತ್ರದ ಕುರಿತಂತೆ ಅದಾಗಲೇ ನಿರೀಕ್ಷೆಗಳು ಜಾಸ್ತಿಯಾಗಿವೆ.
ಇನ್ನು ಚಿತ್ರದಲ್ಲಿ ಪಂಚ ಪಾಂಡವರಾಗಿ ಶಶಿಕುಮಾರ್(ಧರ್ಮರಾಯ), ಡ್ಯಾನಿಶ್ ಅಖ್ತರ್ ಸೈಫಿ(ಭೀಮ), ಸೋನು ಸೂದ್(ಅರ್ಜುನ), ಯಶಸ್ ಸೂರ್ಯ(ನಕುಲ) ಮತ್ತು ಚಂದನ್(ಸಹದೇವ) ಅಭಿನಯಿಸಿದ್ದು ಪಾತ್ರಕ್ಕೆ ಜೀವ ತುಂಬಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


