ಕೂಡ್ಲು ರಾಮಕೃಷ್ಣ 'ಮತ್ತೆ ಉದ್ಭವ': ಜೂ.6ಕ್ಕೆ ಚಾಲನೆ
ಹಿರಿಯ ನಟ ಅನಂತ್ ನಾಗ್ ನಟಿಸಿರುವ ಕೂಡ್ಲು ರಾಮಕೃಷ್ಣ ನಿರ್ದೇಶನದ ಉದ್ಭವ ಚಿತ್ರ 1990ರ ದಶಕದ ...

Published On :
ಹಿರಿಯ ನಟ ಅನಂತ್ ನಾಗ್ ನಟಿಸಿರುವ ಕೂಡ್ಲು ರಾಮಕೃಷ್ಣ ನಿರ್ದೇಶನದ ಉದ್ಭವ ಚಿತ್ರ 1990ರ ದಶಕದ ಶ್ರೇಷ್ಠ ಸಿನಿಮಾವಾಗಿತ್ತು. ಇದೀಗ ಅವರೇ ಇಂದಿನ ಕಾಲಘಟ್ಟಕ್ಕೆ ತಕ್ಕಂತೆ ಅದೇ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ. ಅದೇ ಚಿತ್ರದ ಎಳೆಯನ್ನಿಟ್ಟುಕೊಂಡು ತಮ್ಮ 28ನೇ ಸಿನಿಮಾವಾದ ಮತ್ತೆ ಉದ್ಭವ ಚಿತ್ರ ನಿರ್ಮಿಸಲು ಹೊರಟಿದ್ದಾರೆ.
ಪ್ರೀಮಿಯರ್ ಪದ್ಮಿನಿ ಖ್ಯಾತಿಯ ಪ್ರಮೋದ್ ಮತ್ತು ಮಿಲನ ನಾಗರಾಜ್ ಮುಖ್ಯ ಪಾತ್ರದಲ್ಲಿದ್ದಾರೆ. ಸಿಟಿ ಎಕ್ಸ್ ಪ್ರೆಸ್ ಗೆ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ರಂಗಾಯಣ ರಘು ಕೂಡ ಚಿತ್ರದಲ್ಲಿದ್ದಾರೆ. ಅನಂತ್ ನಾಗ್ ಅವರು ನಟಿಸಿದ್ದ ಪಾತ್ರವನ್ನು ಚಿತ್ರದ ಮೊದಲಾರ್ಧದಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


