ರಾಮನಗರ: ರಸ್ತೆ ಅಪಘಾತದಲ್ಲಿ ಸ್ಯಾಂಡಲ್ವುಡ್ ಯುವ ಖಳನಟ ಸಾವು
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಯಾಂಡಲ್ ವುಡ್ ಯುವ ಖಳನಟ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕಗ್ಗಲೀಪುರದಲ್ಲಿ ನಡೆದಿದೆ...

Published On :
ರಾಮನಗರ: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಯಾಂಡಲ್ ವುಡ್ ಯುವ ಖಳನಟ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕಗ್ಗಲೀಪುರದಲ್ಲಿ ನಡೆದಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ ಸಿನಿಮಾದಲ್ಲಿ ಖಳನಟನಾಗಿ ನಟಿಸಿದ್ದ ಕುಮಾರ್ ಮೃತ ದುರ್ದೈವಿ.
ಕನಕಪುರ ತಾಲೂಕಿನ ನಿವಾಸಿಯಾದ ಕುಮಾರ್, ಗಾಂಧಿ ನಗರದ ಸಮೀಪ ಬೈಕ್ನಲ್ಲಿ ತೆರೆಳುತ್ತಿದ್ದ ವೇಳೆ, ಎದುರಿನಿಂದ ಬಂದ ಬುಲೆರೋ ಕಾರು ಡಿಕ್ಕಿಯಾಗಿದ್ದು, ಈ ದುರಂತ ಸಂಭವಿಸಿ, ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


