ನಾನು ಸಾರ್ವಜನಿಕ ಸ್ವತ್ತಲ್ಲ: ಕೆಟ್ಟ ಕಮೆಂಟ್ ಗಳ ವಿರುದ್ಧ ಶುಭ್ರಾ ಅಯ್ಯಪ್ಪ ಸೈಬರ್ ಕ್ರೈಮ್ ಪೊಲೀಸರಿಗೆ ದೂರು
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅವಹೇಳನಾಕಾರಿ ಹೇಳಿಕೆಗಳ ವಿರುದ್ಧ ಸಿಡಿದೆದ್ದಿರುವ ಕನ್ನಡದ ವಜ್ರಕಾಯದ ನಟಿ ಹಾಗೂ ಮಾಡೆಲ್ ಶುಭ್ರಾ ಅಯ್ಯಪ್ಪ ಸೈಬರ್ ಕ್ರೈಂ ಪೊಲೀಸರ ಹೋಗಿದ್ದಾರೆ. ಇನ್ಸಾಟಾ ಗ್ರಾಂನಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

Published On :
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅವಹೇಳನಾಕಾರಿ ಹೇಳಿಕೆಗಳ ವಿರುದ್ಧ ಸಿಡಿದೆದ್ದಿರುವ ಕನ್ನಡದ ವಜ್ರಕಾಯದ ನಟಿ ಹಾಗೂ ಮಾಡೆಲ್ ಶುಭ್ರಾ ಅಯ್ಯಪ್ಪ ಸೈಬರ್ ಕ್ರೈಂ ಪೊಲೀಸರ ಹೋಗಿದ್ದಾರೆ. ಇನ್ಸಾಟಾ ಗ್ರಾಂನಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.
ಇತ್ತೀಚಿಗೆ ಶುಭ್ರ ಅಯ್ಯಪ್ಪ ಬಿಕನಿ ತೊಟ್ಟು ಬೀಚ್ ವೊಂದರಲ್ಲಿ ದೋಣಿ ಚಲಾಯಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕೆಲ ಕಿಡಿಗೇಡಿಗಳು ಈ ವಿಡಿಯೋ ಜೊತೆಗೆ ಆಕೆಯ ಕೆಲವು ಹಾಟ್ ಪೋಟೋ ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಕೆಟ್ಟದ್ದಾಗಿ ಕಮೆಂಟ್ ಮಾಡಿದ್ದರು.
ಅಭಿಮಾನದ ಹೆಸರಿನಲ್ಲಿ ಕಿಡಿಗೇಡಿಗಳು ಎಸಗಿದ ಈ ಕೃತ್ಯಕ್ಕೆ ಕೆಂಡಮಂಡಲರಾಗಿರುವ ಶುಭ್ರಾ ಅಯ್ಯಪ್ಪ, ತನ್ನ ವೈಯಕ್ತಿಕ ಜೀವನಕ್ಕೆ ಧಕ್ಕೆಯುಂಟಾಗಿದೆ ಎಂದು ಆರೋಪಿಸಿ ಸೈಬರ್ ಕ್ರೈಂ ಠಾಣೆ ಮೆಟ್ಟಿಲೇರಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸಿ ಶಿಕ್ಷೆ ನೀಡುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
ಹೌದು ನಾನು ನಟಿ, ಹೌದು ನಾನು ಮಾಡೆಲ್ಸ ಸಾರ್ವಜನಿಕ ಜೀವನದಲ್ಲಿರುವಂತಹದ್ದನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಆದರೆ, ನಾನು ಸಾರ್ವಜನಿಕ ಸ್ವತ್ತಲ್ಲ ಎಂದು ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sandalwoodಸಾಮಾಜಿಕ ಮಾಧ್ಯಮcyber crime policeActress Shubra AyyappaSocial Media ಸ್ಯಾಂಡಲ್ ವುಡ್ನಟಿ ಶುಭ್ರಾ ಅಯ್ಯಪ್ಪಸೈಬರ್ ಕ್ರೈಮ್ ಪೊಲೀಸ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?
ವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!


