ಸಿನಿಮಾ ಸುದ್ದಿ

ರಮೇಶ್ ಅರವಿಂದ್ ನಿರ್ದೇಶನದ ಮುಂದಿನ ಚಿತ್ರದಲ್ಲಿ 'ಸುವರ್ಣ ಸುಂದರಿ'!

ನಟ, ನಿರ್ದೇಶಕ ರಮೇಶ್ ಅರವಿಂದ್ ಅವರ ಮುಂದಿನ ನಿರ್ದೇಶನದ ಚಿತ್ರದಲ್ಲಿ ಸುವರ್ಣ ಸುಂದರಿ ಚಿತ್ರದ ನಟಿ ಪೂರ್ಣ ಅಭಿನಯಿಸಲಿದ್ದಾರೆ.

ರಮೇಶ್ ಅರವಿಂದ್ ನಿರ್ದೇಶನದ ಮುಂದಿನ ಚಿತ್ರದಲ್ಲಿ 'ಸುವರ್ಣ ಸುಂದರಿ'!
ಪೂರ್ಣ
Published On :
ನಟ, ನಿರ್ದೇಶಕ ರಮೇಶ್ ಅರವಿಂದ್ ಅವರ ಮುಂದಿನ ನಿರ್ದೇಶನದ ಚಿತ್ರದಲ್ಲಿ ಸುವರ್ಣ ಸುಂದರಿ ಚಿತ್ರದ ನಟಿ ಪೂರ್ಣ ಅಭಿನಯಿಸಲಿದ್ದಾರೆ.
ಬಟರ್ ಫ್ಲೈ ಬಳಿಕ ರಮೇಶ್ ಅರವಿಂದ್ ಹೊಸ ಯೋಜನೆಗೆ ಕೈ ಹಾಕಿದ್ದಾರೆ. ಈ ಚಿತ್ರದಲ್ಲಿ ರಮೇಶ್ ನಟನೆಯ ಜೊತೆಗೆ ನಿರ್ದೇಶನವನ್ನು ಮಾಡುತ್ತಿದ್ದಾರೆ. 
ಈ ಚಿತ್ರ ಸಾಮಾಜಿಕ ಮಾಧ್ಯಮ ಮತ್ತು ಇಬ್ಬರು ಮಹಿಳೆಯರ ಸುತ್ತ ಸುತ್ತುವುದರಿಂದ ಅದಾಗಲೇ ರಚಿತಾ ರಾಂ ನನ್ನು ಮೊದಲ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ಇನ್ನು ರಚಿತಾ ರಾಂ ಮತ್ತು ರಮೇಶ್ ಅರವಿಂದ್ ಅವರು ಪುಷ್ಪಕ ವಿಮಾನ ಚಿತ್ರದಲ್ಲಿ ಒಂದಾಗಿ ನಟಿಸಿದ್ದು ಇದು ಈ ಜೋಡಿಯ ಎರಡನೇ ಚಿತ್ರ. 
ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ಸುವರ್ಣ ಸುಂದರಿ ಚಿತ್ರದಲ್ಲಿ ಪೂರ್ಣ ಅಭಿನಯಿಸಿದ್ದು ಅವರನ್ನು ರಮೇಶ್ ಅರವಿಂದ್ ತಮ್ಮ ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.