ಸಖತ್ ಬೋಲ್ಡ್ ಟೀಸರ್, ನಟಿ ಅಮಲಾ ಪೌಲ್ ಅವತಾರ ಕಂಡರೆ ದಂಗಾಗ್ತೀರಾ, ವಿಡಿಯೋ!
ನಟಿ ಅಮಲಾ ಪೌಲ್ ಆಡೈ ಚಿತ್ರದಲ್ಲಿನ ಬೋಲ್ಡ್ ದೃಶ್ಯಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

Published On :
ನಟಿ ಅಮಲಾ ಪೌಲ್ ಆಡೈ ಚಿತ್ರದಲ್ಲಿನ ಬೋಲ್ಡ್ ದೃಶ್ಯಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಆಡೈ ಚಿತ್ರದಲ್ಲಿ ನಟಿಯನ್ನು ನಗ್ನವಾಗಿ ತೋರಿಸಲಾಗಿದೆ. ಇನ್ನು ಪೊಲೀಸ್ ವಿಚಾರಣೆ ವೇಳೆ ಆಕೆಯನ್ನು ನಗ್ನಗೊಳಿಸಿ ವಿಚಾರಿಸುವ ದೃಶ್ಯಗಳು ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರವನ್ನು ರತ್ನಕುಮಾರ್ ನಿರ್ದೇಶಿಸಿದ್ದಾರೆ.
ಬಾಲಿವುಡ್ ನಿರ್ಮಾಪಕ, ನಿರ್ದೇಶಕ ಕರಣ್ ಜೋಹಾರ್ ಆಡೈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದು ರಿಲೀಸ್ ಆದ ಕೆಲ ಸಮಯದಲ್ಲಿ 7 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


