ಸಿನಿಮಾ ಸುದ್ದಿ

ಕನ್ನಡದ ಕುಲವಧು ನಟಿ ಧನ್ಯಾಗೆ 'ಮಿಸ್ ಸೌತ್ ಇಂಡಿಯಾ' ಕಿರೀಟ!

ಕನ್ನಡದ ಕುಲವಧು ಧಾರಾವಾಹಿಯಲ್ಲಿ ಧನ್ಯಾ ಪಾತ್ರಧಾರಿ ದೀಪಿಕಾ ಅವರು ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

ಕನ್ನಡದ ಕುಲವಧು ನಟಿ ಧನ್ಯಾಗೆ 'ಮಿಸ್ ಸೌತ್ ಇಂಡಿಯಾ' ಕಿರೀಟ!
ದೀಪಿಕಾ
Published On :
ಬೆಂಗಳೂರು: ಕನ್ನಡದ ಕುಲವಧು ಧಾರಾವಾಹಿಯಲ್ಲಿ ಧನ್ಯಾ ಪಾತ್ರಧಾರಿ ದೀಪಿಕಾ ಅವರು ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ದೀಪಿಕಾ ಮಿಸ್ ಸೌತ್ ಇಂಡಿಯಾ ಕಿರೀಟ ಗೆದ್ದ ಕ್ಷಣದ ಫೋಟೋಗಳನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು ಇದಕ್ಕೆ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.
ದೀಪಿಕಾ ತಮ್ಮ ಪೋಸ್ಟ್ ನಲ್ಲಿ ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019 ಕಿರೀಟವನ್ನು ಗೆದ್ದಿದ್ದಕ್ಕೆ ಇನ್ನಷ್ಟು ಸಂತಸವಾಗಿದೆ. ನಮ್ಮ ಮೇಲೆ ನಂಬಿಕೆ ಇಟ್ಟು ವೇದಿಕೆ ಮೇಲೆ ರ್ಯಾಂಪ್ ಮಾಡಲು ನನಗೆ ಆತ್ಮವಿಶ್ವಾಸ ತುಂಬಿದ ಹಾಗೂ ಎಲ್ಲ ಹಂತದಲ್ಲೂ ಸಪೋರ್ಟ್ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.