ಯಶ್- ರಾಧಿಕಾ ಪಂಡಿತ್ ಮುದ್ದಿನ ಮಗಳ ಹೆಸರು ಬಹಿರಂಗ
ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಮುದ್ದಿನ ಮಗಳಿಗೆ ಏನು ಅಂತಾ ಹೆಸರಿಡಬಹುದು ಎಂದು ಅವರ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದರು. ಆ ಹೆಸರು ಇಂದು ಬಹಿರಂಗವಾಗಿದೆ.

Published On :
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಮುದ್ದಿನ ಮಗಳಿಗೆ ಏನು ಅಂತಾ ಹೆಸರಿಡಬಹುದು ಎಂದು ಅವರ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದರು. ಆ ಹೆಸರು ಇಂದು ಬಹಿರಂಗವಾಗಿದೆ.
ಹೌದು. ಯಶ್ ಅವರ ಆರು ತಿಂಗಳ ಮುದ್ದು ಮಗಳಿಗೆ ಹಿಂದೂ ಸಂಪ್ರದಾಯದ ಪ್ರಕಾರ 'ಐರಾ' (AYRA )ಎಂದು ಹೆಸರಿಡಲಾಗಿದೆ.
ಅನೇಕ ಮುದ್ದಿನ ಹೆಸರನ್ನು ಸಲಹೆ ಮಾಡಿದ್ದೀರಾ. ಇದನ್ನು ನಮ್ಮ ಪೋಷಕರು ಗಮನದಲ್ಲಿಟ್ಟುಕೊಂಡು ಸುಂದರವಾದ ಹೆಸರನ್ನು ಇಟ್ಟಿದ್ದಾರೆ. ಇದಕ್ಕಾಗಿ ಜೂನ್ 23ರವರೆಗೂ ಕಾಯಿರಿ ಎಂದು ಯಶ್ ಟ್ವೀಟ್ ಮೂಲಕ ನಾಮಕರಣದ ಬಗ್ಗೆ ತಿಳಿಸಿದ್ದರು.
Introducing our lil angel.. ❤
ನಮ್ಮದೇ ಉಸಿರಿನ ಮಗಳೆಂಬ ಕನಸಿಗೆ ಇಂದು ಹೆಸರಿಟ್ಟ ಸಂಭ್ರಮ❤❤❤ ಹರಸಿ ಹಾರೈಸಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


