ರಾಮ್ ಚರಣ್, ಸಮಂತಾ ಅಕ್ಕಿನೇನಿ 'ರಂಗಸ್ಥಳಂ' ಕನ್ನಡ ರೀಮೇಕ್ ವಿತರಕ ಜಾಕ್ ಮಂಜು!
ಸುಕುಮಾರ್ ನಿರ್ದೇಶನದ ರಾಮ್ ಚರಣ್ ಹಾಗೂ ಸಮಂತಾ ಅಕ್ಕಿನೇನಿ ಅಭಿನಯದ 'ರಂಗಸ್ಥಳಂ' ಕನ್ನಡ ರೀಮೇಕ್ ವಿತರಣೆ ಹಕ್ಕನ್ನು ಜಾಕ್ ಮಂಜು ಪಡೆದುಕೊಂಡಿದ್ದಾರೆ.

ಬೆಂಗಳೂರು: ಸುಕುಮಾರ್ ನಿರ್ದೇಶನದ ರಾಮ್ ಚರಣ್ ಹಾಗೂ ಸಮಂತಾ ಅಕ್ಕಿನೇನಿ ಅಭಿನಯದ 'ರಂಗಸ್ಥಳಂ' ಕನ್ನಡ ರೀಮೇಕ್ ವಿತರಣೆ ಹಕ್ಕನ್ನು ಜಾಕ್ ಮಂಜು ಪಡೆದುಕೊಂಡಿದ್ದಾರೆ.
ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ರಂಗಸ್ಥಳಂ' ತೆಲುಗು ಆವೃತ್ತಿ ಬಿಡುಗಡೆಯಾಗಿತ್ತು. ಒಂದು ವರ್ಷದ ನಂತರ ಮೈತ್ರಿ ಮೂವಿ ಮೇಕರ್ಸ್ ಪ್ರೊಢಕ್ಷನ್ ಹೌಸ್ ಈ ಚಿತ್ರವನ್ನು ತಮಿಳು, ಮಲಯಾಳಂ ಹಾಗೂ ಕನ್ನಡದಲ್ಲಿ ರಿಮೇಕ್ ಮಾಡಿ ಬಿಡುಗಡೆ ಮಾಡುತ್ತಿದೆ. ಜಾಕ್ ಮಂಜು ಕರ್ನಾಟಕದಲ್ಲಿ ಈ ಸಿನಿಮಾಕ್ಕೆ ವಿತರಕರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


