'ನಟಸಾರ್ವಭೌಮ' ಶೀರ್ಷಿಕೆ ಗೀತೆಗೆ ಹೊಸ ಸಾಹಿತ್ಯ
ಇದೇ ತಿಂಗಳ 17ಕ್ಕೆ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ನಟ ಸಾರ್ವಭೌಮ ...

Published On :
ಇದೇ ತಿಂಗಳ 17ಕ್ಕೆ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ನಟ ಸಾರ್ವಭೌಮ ಚಿತ್ರತಂಡ ವಿಶೇಷತೆಯನ್ನು ಏರ್ಪಡಿಸಿದೆ.
ಪವನ್ ಒಡೆಯರ್ ನಿರ್ದೇಶನದ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರದಲ್ಲಿ ಅನುಪಮಾ ಪರಮೇಶ್ವರನ್, ರಚಿತಾ ರಾಮ್, ರವಿ ಶಂಕರ್ ಮತ್ತು ಚಿಕ್ಕಣ್ಣ ಅಭಿನಯಿಸಿದ್ದು ಚಿತ್ರ 50 ದಿನಗಳತ್ತ ದಾಪುಗಾಲಿಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಾಹಿತ್ಯbirthdayಹುಟ್ಟುಹಬ್ಬಪುನೀತ್ ರಾಜ್ ಕುಮಾರ್LyricsPuneet RajkumarNatasarvabhaumaನಟ ಸಾರ್ವಭೌಮTitle trackಶೀರ್ಷಿಕೆ ಗೀತೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


