ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದಲ್ಲಿ ಬಾಲಿವುಡ್ ನಟ ಸುನಿಲ್ ಶೆಟ್ಟಿ ರಗಡ್ ಲುಕ್!
ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದಲ್ಲಿ ಸರ್ಕಾರ್ ಪಾತ್ರದಲ್ಲಿ ಅಭಿನಯಿಸಿದ್ದು ಅವರ ರಗಡ್ ಲುಕ್ ಬಿಡುಗಡೆಯಾಗಿದೆ.

Published On :
ಬೆಂಗಳೂರು: ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದಲ್ಲಿ ಸರ್ಕಾರ್ ಪಾತ್ರದಲ್ಲಿ ಅಭಿನಯಿಸಿದ್ದು ಅವರ ರಗಡ್ ಲುಕ್ ಬಿಡುಗಡೆಯಾಗಿದೆ.
ಕರ್ನಾಟಕ ಮೂಲದ ಸುನೀಲ್ ಶೆಟ್ಟಿ ಅವರು ಬಾಲಿವುಡ್ ನಲ್ಲಿ ಖ್ಯಾತರಾಗಿದ್ದು ಇದೀಗ ಪೈಲ್ವಾನ್ ಚಿತ್ರ ಮೂಲಕ ಕನ್ನಡಕ್ಕೆ ಬರುತ್ತಿದ್ದಾರೆ. ನಿನ್ನೆ ಕಿಚ್ಚ ಸುದೀಪ್ ಅವರು ಸುನೀಲ್ ಶೆಟ್ಟಿ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದರು.
ಇನ್ನು ತಮ್ಮ ಫಸ್ಟ್ ಲುಕ್ ನೋಡಿ ಸಂತಸ ವ್ಯಕ್ತಪಡಿಸಿರುವ ಸುನೀಲ್ ಶೆಟ್ಟಿ ಅವರು ಇನ್ನೊಮ್ಮೆ ನಿಮ್ಮ ಜೊತೆ ನಟಿಸುವ ಅವಕಾಶದತ್ತ ಎದುರು ನೋಡುತ್ತಿದ್ದೇನೆ ಎಂದು ಟ್ವೀಟಿಸಿದ್ದಾರೆ.
ವರಮಹಾಲಕ್ಷ್ಮೀ ಹಬ್ಬದಂದು ಪೈಲ್ವಾನ್ ಚಿತ್ರ ದೇಶಾದ್ಯಂತ ತೆರೆಗಪ್ಪಳಿಸಲಿದೆ. ಕನ್ನಡ ಸೇರಿದಂತೆ ತೆಲುಗು, ಮಲಾಯಾಳಂ, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.
Presenting SARKAR from #Pailwaan
His presence with this avatar on screen is worth a whistle. His subtlety shall speak for him.
Cheers @SunielVShetty Anna
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


