'ಭರ್ಜರಿ'ಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!
ಸ್ಯಾಂಡಲ್ವುಡ್ ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Published On :
ಬೆಂಗಳೂರು: ಸ್ಯಾಂಡಲ್ವುಡ್ ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ವೃಶ್ಚಿಕ ಶುಭ ಲಗ್ನದಲ್ಲಿ ಗೆಳತಿ ಪ್ರೇರಣಾ ಜೊತೆ ಧ್ರುವ ಸರ್ಜಾ ಸಪ್ತಪದಿ ತುಳಿದಿದ್ದಾರೆ.

ಜೆಪಿ ನಗರದ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರು, ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಪ್ರೇರಣಾರನ್ನು ವರಿಸಿದರು.


Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruMarriageSandalwoodಮದುವೆDhruva sarjaಧ್ರುವ ಸರ್ಜಾಸ್ಯಾಂಡಲ್ವುಡ್Prerana Shankarಪ್ರೇರಣಾ ಶಂಕರ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


