ಸಿನಿಮಾ ಸುದ್ದಿ

18 ಗಂಟೆಗಳಲ್ಲಿ 3 ಮಿಲಿಯನ್ ವೀಕ್ಷಣೆ: ಅವನೇ ಶ್ರೀಮನ್ನಾರಾಯಣ ಟ್ರೇಲರ್ ವೀಕ್ಷಿಸಿ, ರಶ್ಮಿಕಾ ಮಂದಣ್ಣ ಟ್ರೋಲ್! 

ಗುರುವಾರ ಬಿಡುಗಡೆಯಾಗಿರುವ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೇಲರ್ 18 ಗಂಟೆಗಳಲ್ಲಿ 3 ಮಿಲಿಯನ್ ವೀಕ್ಷಣೆ ಪಡೆದುಕೊಂಡು ಉತ್ತಮ ಪ್ರಶಂಸೆ ವ್ಯಕ್ತವಾಗಿದೆ.

18 ಗಂಟೆಗಳಲ್ಲಿ 3 ಮಿಲಿಯನ್ ವೀಕ್ಷಣೆ: ಅವನೇ ಶ್ರೀಮನ್ನಾರಾಯಣ ಟ್ರೇಲರ್ ವೀಕ್ಷಿಸಿ, ರಶ್ಮಿಕಾ ಮಂದಣ್ಣ ಟ್ರೋಲ್! 
ರಕ್ಷಿತ್ ಶೆಟ್ಟಿ, ರಶ್ಮೀಕಾ ಮಂದಣ್ಣ
Published On :

ಬೆಂಗಳೂರು: ಗುರುವಾರ ಬಿಡುಗಡೆಯಾಗಿರುವ  ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ  ಚಿತ್ರದ  ಟ್ರೇಲರ್   18 ಗಂಟೆಗಳಲ್ಲಿ 3 ಮಿಲಿಯನ್ ವೀಕ್ಷಣೆ ಪಡೆದುಕೊಂಡು ಉತ್ತಮ ಪ್ರಶಂಸೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್  ಸ್ಟಾರ್ ಗಳಾದ ಕಿಚ್ಚ ಸುದೀಪ್ ಹಾಗೂ ಪುನೀತ್ ರಾಜ್ ಕುಮಾರ್ ಕೂಡಾ ಟ್ರೇಲರ್ ವೀಕ್ಷಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಮಧ್ಯೆ  ಮಾಜಿ ಗರ್ಲ್ ಪ್ರೇಯಸಿ ರಶ್ಮಿಕಾ ಮಂದಣ್ಣ ಅವರನ್ನು ಟಾರ್ಗೆಟ್ ಮಾಡಿರುವ ರಕ್ಷಿತ್ ಶೆಟ್ಟಿ ಅಭಿಮಾನಿಗಳು  ಅವನೇ ಶ್ರೀಮನ್ನಾರಾಯಣ’ ಟ್ರೇಲರ್ ವೀಕ್ಷಿಸುವಂತೆ ಟ್ರೋಲ್ ಮಾಡುತ್ತಿದ್ದಾರೆ.

2016 ರಲ್ಲಿ ತೆರೆ ಕಂಡಿದ್ದ ಕಿರಿಕ್ ಪಾರ್ಟಿಯ ನಂತರ  ಬರುತ್ತಿರುವ ಅವನ್ನೇ  ಶ್ರೀ ಮನ್ನಾರಾಯಣ ಸಿನಿಮಾ ಡಿಸೆಂಬರ್ 27 ರಂದು ತೆರೆಗೆ ಅಪ್ಪಳಿಸಿದೆ. ಸಚಿನ್ ನಿರ್ದೇಶನದ ಈ ಚಿತ್ರದಲ್ಲಿ ಸಾನ್ವಿ ಶ್ರೀವಾಸ್ತವ್  ನಾಯಕಿಯಾಗಿ ಅಭಿನಯಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.