ದಸರಾ ಯುವ ವೇದಿಕೆಯಲ್ಲಿ ಪ್ರಪೋಸ್; ಬೇಬಿ ಡಾಲ್ ನಿವೇದಿತಾ ಗೌಡ ಹೇಳಿದ್ದೇನು?
ದಸರಾ ಯುವ ವೇದಿಕೆ ಮೇಲೆ ರ್ಯಾಪರ್ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡ ಅವರಿಗೆ ಪ್ರಪೋಸ್ ಮಾಡಿದ್ದು ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ನಿವೇದಿತಾ ಗೌಡ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಮೈಸೂರು: ದಸರಾ ಯುವ ವೇದಿಕೆ ಮೇಲೆ ರ್ಯಾಪರ್ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡ ಅವರಿಗೆ ಪ್ರಪೋಸ್ ಮಾಡಿದ್ದು ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ನಿವೇದಿತಾ ಗೌಡ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ದಸರಾ ಯುವ ವೇದಿಕೆ ಮೇಲೆ ನಮ್ಮಿಂದ ಯಾವುದೇ ತಪ್ಪಾಗಿಲ್ಲ. ಒಂದು ವೇಳೆ ವೇದಿಕೆ ಮದುವೆ ಆಗಿದ್ದರೆ ಆಗ ತಪ್ಪು ಅಂತ ಒಪ್ಪಿಕೊಳ್ಳುತ್ತಿದೆ ಎಂದು ನಿವೇದಿತಾ ಗೌಡ ಹೇಳಿದ್ದಾರೆ.
ವೇದಿಕೆ ಮೇಲೆ ಚಂದನ್ ಶೆಟ್ಟಿ ಪ್ರಪೋಸ್ ಮಾಡುತ್ತಾರೆ ಅಂತ ನನಗೆ ಗೊತ್ತಿರಲಿಲ್ಲ. ರಿಂಗ್ ಹಾಕುತ್ತಿದ್ದಂತೆ ಶಾಕ್ ಆಯಿತು. ಇದು ನಿಜಾನಾ ಎಂಬ ಭಾವನೆ ಮೂಡಿತ್ತು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


