ರಾಧಿಕಾ ಕುಮಾರಸ್ವಾಮಿ ನಟನೆಯ ದಮಯಂತಿ ಸಿನಿಮಾದ ಸೆಕೆಂಡ್ ಲುಕ್ ಔಟ್
ನಟಿ ರಾಧಿಕಾ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಸಿನಿಮಾ ದಮಯಂತಿಯ 2ನೇ ಲುಕ್ ಶನಿವಾರ ಹೊರ ಬಿದ್ದಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ಈ ಫೋಟೋಗೆ ಅಪಾರ ಪ್ರಮಾಣದಲ್ಲಿ ಲೈಕ್ಸ್ ಬಂದಿದೆ.

ನಟಿ ರಾಧಿಕಾ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಸಿನಿಮಾ ದಮಯಂತಿಯ 2ನೇ ಲುಕ್ ಶನಿವಾರ ಹೊರ ಬಿದ್ದಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ಈ ಫೋಟೋಗೆ ಅಪಾರ ಪ್ರಮಾಣದಲ್ಲಿ ಲೈಕ್ಸ್ ಬಂದಿದೆ.
ಲಹರಿ ಆಡಿಯೋ ಲೇಬಲ್ ಅಡಿ ಮೊದಲು ಕನ್ನಡದಲ್ಲಿ ನಂತರ, ತೆಲುಗು, ತಮಿಳು ಮತ್ತು ಮಲಯಾಳಂಗಳಲ್ಲಿ ರಿಲೀಸ್ ಆಗಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಆಗಿದೆ.
80 ರ ದಶಕದ ಹಾರರ್-ಕಾಮಿಡಿ ಕಥೆಯುಳ್ಳ ಸಿನಿಮಾ ಇದಾಗಿದ್ದು,ದಸರಾ ಹಿನ್ನೆಲೆಯಲ್ಲಿ ಸೆಕೆಡ್ ಲುಕ್ ರಿಲೀಸ್ ಮಾಡಲಾಗಿದೆ, ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು, ತನ್ನ ತಂದೆಯ ನಂತರ ಮಗಳು ಹೇಗೆ ರಾಜ್ಯಭಾರ ಮಾಡುತ್ತಾಳೆ ಎಂಬ ಕಥೆ ಇದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


