ಮೆಟ್ರೋದಲ್ಲಿ ಪ್ರಯಾಣ ಮಾಡುವ ಆಸೆ ಈಡೇರಿಸಿಕೊಳ್ಳಲು ನಟಿ ರಚಿತಾ ರಾಮ್ ಮಾಡಿದ್ದೇನು ಗೊತ್ತೆ?
ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ತಮ್ಮ ಬಹುದಿನದ ಆಸೆಯನ್ನು ಈಡೇರಿಸಿಕೊಂಡಿದ್ದಾರೆ. ಅಲ್ಲದೆ ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿಕೊಂಡಿದ್ದಾರೆ.

ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ತಮ್ಮ ಬಹುದಿನದ ಆಸೆಯನ್ನು ಈಡೇರಿಸಿಕೊಂಡಿದ್ದಾರೆ. ಅಲ್ಲದೆ ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿಕೊಂಡಿದ್ದಾರೆ.
ರಚಿತಾ ರಾಮ್ ತಮ್ಮ ಟ್ವಿಟ್ಟರಿನಲ್ಲಿ ಮೆಟ್ರೋ ನಿಲ್ದಾಣದಲ್ಲಿ ನಿಂತು ಮುಖಕ್ಕೆ ಕಟ್ಟಿದ್ದ ಸ್ಕಾರ್ಫ್ ತೆಗೆದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, “ನಮ್ಮ ಬೆಂಗಳೂರು, ನಮ್ಮ ಮೆಟ್ರೋ, ನನ್ನ ಕನಸಿನ ಸವಾರಿ ಮಾಡಿಸಲು ಕರೆದುಕೊಂಡು ಹೋಗಿದ್ದ ತೇಜು ಕಾರಂತಿಗೆ ಧನ್ಯವಾದ” ಎಂದು ಬರೆದುಕೊಂಡಿದ್ದಾರೆ.
ಮೆಟ್ರೋದಲ್ಲಿ ಓಡಾಡಬೇಕು ಎಂಬುದು ರಚಿತಾ ಅವರ ಕನಸಾಗಿತ್ತು. ಹೀಗಾಗಿ ಅವರು ಸೋಮವಾರ ಹಬ್ಬದ ದಿನ ಹೋಗಿ ಮೆಟ್ರೋ ಪ್ರಯಾಣ ಮಾಡಿದ್ದಾರೆ. ರಚಿತಾ ರಾಮ್ ಮೊದಲ ಬಾರಿಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.
Namma Bengaluru
Namma Metro
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


