ಕೇರಳದ 100 ಥಿಯೇಟರ್ ನಲ್ಲಿ ಅಕ್ಟೋಬರ್ 18 ರಂದು ಮಲಯಾಳಂ 'ಕುರುಕ್ಷೇತ್ರ' ಬಿಡುಗಡೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 50 ನೇ ಸಿನಿಮಾ ಪೌರಾಣಿಕ ಕಥೆಯುಳ್ಳ ಕುರುಕ್ಷೇತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಿ 75ನೇ ದಿನದತ್ತ ಮುನ್ನುಗ್ಗುತ್ತಿದೆ, 2ಡಿ ಮತ್ತು 3ಡಿ ವರ್ಸನ್ ಮಲಯಾಳಂ ನಲ್ಲಿ ಅಕ್ಟೋಬರ್ 18 ರಂದು

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 50 ನೇ ಸಿನಿಮಾ ಪೌರಾಣಿಕ ಕಥೆಯುಳ್ಳ ಕುರುಕ್ಷೇತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಿ 75ನೇ ದಿನದತ್ತ ಮುನ್ನುಗ್ಗುತ್ತಿದೆ, 2ಡಿ ಮತ್ತು 3ಡಿ ವರ್ಸನ್ ಮಲಯಾಳಂ ನಲ್ಲಿ ಅಕ್ಟೋಬರ್ 18 ರಂದು ಕೇರಳದ 100 ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ.
ಪೌರಾಣಿಕ ಸಿನಿಮಾವಾದ ಕುರುಕ್ಷೇತ್ರ ಸಿನಿಮಾವನ್ನು ಮುನಿರತ್ನ ನಿರ್ಮಿಸಿದ್ದು ನಾಗಣ್ಣ ನಿರ್ದೇಶಿಸಿದ್ದಾರೆ, ರನ್ನನ ಗದಾಯುದ್ದದಿಂದ ಕಥೆ ಆರಿಸಿಕೊಳ್ಳಲಾಗಿದ್ದು, ಈಗಾಗಲೇ ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್ ಆಗಲಿದೆ.
ದರ್ಶನ್ ಕುರುಕ್ಷೇತ್ರ ಸಿನಿಮಾದಲ್ಲಿ ಕೌರವ ದುರ್ಯೋದನನ ಪಾತ್ರದಲ್ಲಿ ಅಭಿನಯಿಸಿದ್ದಾರೆ, ಹಿರಿಯ ನಟರಾದ ದಿವಂಗತ ಅಂಬರೀಷ್. ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್ ಸೇರಿದಂತೆ ಹಲವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


