ರವಿ ಬಸ್ರೂರ್ ನಿರ್ದೇಶನದ 'ಗಿರ್ಮಿಟ್' ನವೆಂಬರ್ 8 ರಂದು ರಿಲೀಸ್
ಸಂಗೀತ ನಿರ್ದೇಶಕ ರವಿ ಬಸ್ರೂರ್ ನಿರ್ದೇಶನದ ಗಿರ್ಮಿಟ್ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ನವೆಂಬರ್ 8 ರಂದು ಸಿನಿಮಾ ರಿಲೀಸ್ ಆಗಲಿದೆ.

ಸಂಗೀತ ನಿರ್ದೇಶಕ ರವಿ ಬಸ್ರೂರ್ ನಿರ್ದೇಶನದ ಗಿರ್ಮಿಟ್ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ನವೆಂಬರ್ 8 ರಂದು ಸಿನಿಮಾ ರಿಲೀಸ್ ಆಗಲಿದೆ.
ಉತ್ತರ ಕರ್ನಾಟಕದ ಪ್ರಸಿದ್ಧ ತಿಂಡಿಯ ಹೆಸರಾದ ಗಿರ್ಮಿಟ್ ಎಂಬ ಟೈಟಲ್ ಇಡಲಾಗಿದೆ, ಸುಮಾರು 280 ಮಕ್ಕಳು ಸಿನಿಮಾದಲ್ಲಿ ನಟಿಸಿದ್ದಾರೆ, ಎನ್ ಎಸ್ ರಾಜ್ ಕುಮಾರ್ ಸಿನಿಮಾ ನಿರ್ಮಿಸಿದ್ದಾರೆ.
ಮಲಯಾಳಂ, ತಮಿಳಿನಲ್ಲಿ ಪೋಡಿ ಹಾಗೂ ತೆಲುಗು, ಮತ್ತು ಹಿಂದಿಯಲ್ಲಿ ಪಕ್ಕಾ ಮಾಸ್ ಎಂಬ ಟೈಟಲ್ ಇಡಲಾಗಿದೆ,ಈ ಸಿನಿಮಾಗಾಗಿ ನಟ ಪುನೀತ್ ಹಾಡೊಂದಿಗೆ ದನಿಯಾಗಿದ್ದಾರೆ,
ಇನ್ನೂ ಮತ್ತೊಂದು ವಿಶೇಷವೆಂದರೇ ಯಶ್ ಮತ್ತು ರಾಧಿಕಾ ಈ ಸಿನಿಮಾಗಾಗಿ ಕಂಠದಾನ ಮಾಡಿದ್ದಾರೆ, ಸುಧಾ ಬೆಳವಾಡಿ, ರಂಗಾಯಣ ರಘು, ಅಚ್ಯುತ್ ಕುಮಾರ,ತಾರಾ, ಪೆಟ್ರೋಲ್ ಪ್ರಸನ್ನ ಸಾಧು ಕೋಕಿಲಾ, ಸೇರಿದಂತೆ ಹಲವರು ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


