ಶಸ್ತ್ರ ಚಿಕಿತ್ಸೆ ನಂತರ ನಟನೆಗೆ ಶಿವಣ್ಣ ಕಮ್ ಬ್ಯಾಕ್: ಭಜರಂಗಿ 2 ಚಿತ್ರೀಕರಣ ಪುನಾರಂಭ!
ಶಸ್ತ್ರ ಚಿಕಿತ್ಸೆ ನಂತರ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರು ಭಜರಂಗಿ 2 ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

ಶಸ್ತ್ರ ಚಿಕಿತ್ಸೆ ನಂತರ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರು ಭಜರಂಗಿ 2 ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರದ ಚಿತ್ರೀಕರಣ ಪುನರಾರಂಭಗೊಳ್ಳಲಿದೆ. ಜುಲೈ 10ರಂದು ಲಂಡನ್ ನಲ್ಲಿ ಶಿವಣ್ಣ ಭುಜದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಚೆನ್ನೈನಲ್ಲಿರುವ ಶಿವಣ್ಣ ಖಾಸಗಿ ಜಾಹಿರಾತೊಂದರಲ್ಲಿ ಭಾಗಿಯಾಗಿದ್ದಾರೆ.
ನಾನು ಶೇಖಡ 70ರಷ್ಟು ಗುಣಮುಖನಾಗಿದ್ದೇನೆ. ನಾಳೆಯಿಂದ ಭಜರಂಗಿ 2 ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದೇನೆ. ವೈದ್ಯರು ಕೆಲ ತಿಂಗಳು ವಿಶ್ರಾಂತಿ ಪಡೆಯುಂತೆ ಸೂಚಿಸಿದ್ದರು ಎಂದು ಶಿವಣ್ಣ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


